Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಸಚಿವ ಎಚ್ ಕೆ ಪಾಟೀಲರ 71ನೇ ವರ್ಷದ ಜನ್ಮದಿನ ನಿಮಿತ್ಯ ಸವಿತಾ ಸಮಾಜದಿಂದ ಉಚಿತ ಕ್ಷೌರ ಕಾರ್ಯಕ್ರಮ

ಕರುನಾಡು ಘರ್ಜನೆ ಸುದ್ದಿ ಗದಗ 14: ಭಾರತದ ಕರ್ನಾಟಕದ ಗದಗದ ಒಬ್ಬ ಭಾರತೀಯ ರಾಜಕಾರಣಿಗಳು ಪ್ರಸ್ತುತ ಕರ್ನಾಟಕ ಸರ್ಕಾರದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಬಡವರ ರೈತರ ಕ್ಷೌರಿಕರ ಶ್ರಮಿಕರ ಹಿಂದುಳಿದ ವರ್ಗಗಳ ರಕ್ಷಣೆ ಹಾಗೂ ಹಿತ…

ಕರುನಾಡು ಘರ್ಜನೆ ಸುದ್ದಿ ಗದಗ 14: ಭಾರತದ ಕರ್ನಾಟಕದ ಗದಗದ ಒಬ್ಬ ಭಾರತೀಯ ರಾಜಕಾರಣಿಗಳು ಪ್ರಸ್ತುತ ಕರ್ನಾಟಕ ಸರ್ಕಾರದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಬಡವರ ರೈತರ ಕ್ಷೌರಿಕರ ಶ್ರಮಿಕರ ಹಿಂದುಳಿದ ವರ್ಗಗಳ ರಕ್ಷಣೆ ಹಾಗೂ ಹಿತ ಕಾಪಾಡುತ್ತಿರುವ ನಮ್ಮೇಲ್ಲರ ನೇಚ್ಚಿನ ನಾಯಕರಾದ ಸನ್ಮಾನ್ಶ ಎಚ್ ಕೆ ಪಾಟೀಲರಿಗೆ ಆಯುಷ್ಯಾರೋಗ್ಯ ವೃದ್ಧಿಯಾಗಲಿ ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಶಕ್ಷರಾದ ಕೃಷ್ಣಾ ಎಚ್ ಹಡಪದ ಶ್ರೀ ಗದ್ವಾಲ್ ಜಮಲಮ್ಮ ದೇವಿಯಲ್ಲಿ ಪ್ರಾರ್ಥಿಸಿ ಮಾತನಾಡಿದರು

ಅವರು ಹಿರಿಯ ಸಚೀವರಾದ ಸನ್ಮಾನ್ಯ ಎಚ್ ಪಾಟೀಲಜಿ ಅವರ 71 ನೇ ಜನ್ಮ ದಿನಾಚರಣೆ ನಿಮಿತ್ಶವಾಗಿ ಗದಗ ಜಿಲ್ಲಾ ಸವಿತಾ ಸಮಾಜದಿಂದ ಹಮ್ಮಿಕೊಂಡ ಉಚೀತ ಕ್ಷೌರ ಸೇವೆ ಕಾರ್ಯಕ್ರಮದಲ್ಲಿ ಕ್ಷೌರ ಸೇವೆ ಸಲ್ಲಿಸುವ ಮೂಲಕ ಮಾತನಾಡಿ ನಮ್ಮೇಲ್ಲರ ನೆಚ್ಚಿನ ರಾಜಕೀಯ ನಾಯಕರಾದ ಸನ್ಮಾನ್ಯ ಎಚ್ ಪಾಟೀಲಜಿ ಅವರಿಗೆ 71 ನೇ ಜನ್ಮ ದಿನಾಚರಣೆ- ಯ ಹಾರ್ಧಿಕ ಶುಭಾಶಯಗಳನ್ನು ಕೋರಿದರು

ಈ ಸಂದರ್ಭದಲ್ಲಿ ರಾಜ್ಶ ಸವಿತಾ ಸಮಾಜದ ಉತ್ತರ ಕರ್ನಾಟಕ ವಿಭಾಗೀಯ ಕಾರ್ಯದರ್ಶಿಗಳಾದ ಹನಮಂತಪ್ಪ ರಾಂಪೂರ ಗದಗ ಸವಿತಾ ಸಮಾಜ ಸುಧಾರಣಾ ಸಂಘದ ಅಧ್ಶಕ್ಷರಾದ ಪರಶುರಾಮ ಕೊಟೇಕಲ್ಲ ಜಿಲ್ಲಾ ಖಜಾಂಚಿಗಳಾದ ಅರೂಣ ರಾಂಪೂರ ಮುಖಂಡರಾದ ಕೀರಣ ರಾಂಪೂರ ವಿನಾಯಕ ರಾಯಚೂರ ಹಾಗೂ ಇತರರು ಉಪಸ್ತಿತರಿದ್ದರು.

 

Editor

Leave a comment