Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗದಗ| ದಿ. ಶ್ರೀ ಕೆ.ಎಚ್. ಪಾಟೀಲ್ ಆಟೋ ನಿಲ್ದಾಣ ರಿಕ್ಷಾ ನಾಮಫಲಕ : ಸಚಿವ ಎಚ್.ಕೆ. ಪಾಟೀಲ ಉದ್ಘಾಟನೆ

ಕರುನಾಡು ಘರ್ಜನೆ ಸುದ್ದಿ: ಗದಗ ನಗರದ ಗಂಗಿಮಡಿ ಅಪಾರ್ಟ್ಮೆಂಟ್ ಸಮೀಪವಿರುವ ದಿ. ಶ್ರೀ ಕೆ.ಎಚ್. ಪಾಟೀಲ್ ಆಟೋ ನಿಲ್ದಾಣ ರಿಕ್ಷಾ ಮಾಲೀಕರ ಚಾಲಕರ ಸಂಘ ಗದಗ ಇವರ ವತಿಯಿಂದ ಆಯೋಜಿಸಲಾಗಿದ್ದ ನಾಮಫಲಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಈ ಕಾರ್ಯಕ್ರಮದಲ್ಲಿ ಗದಗ ಉಸ್ತುವಾರಿ ಸಚಿವರು…

ಕರುನಾಡು ಘರ್ಜನೆ ಸುದ್ದಿ: ಗದಗ ನಗರದ ಗಂಗಿಮಡಿ ಅಪಾರ್ಟ್ಮೆಂಟ್ ಸಮೀಪವಿರುವ ದಿ. ಶ್ರೀ ಕೆ.ಎಚ್. ಪಾಟೀಲ್ ಆಟೋ ನಿಲ್ದಾಣ ರಿಕ್ಷಾ ಮಾಲೀಕರ ಚಾಲಕರ ಸಂಘ ಗದಗ ಇವರ ವತಿಯಿಂದ ಆಯೋಜಿಸಲಾಗಿದ್ದ ನಾಮಫಲಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಈ ಕಾರ್ಯಕ್ರಮದಲ್ಲಿ ಗದಗ ಉಸ್ತುವಾರಿ ಸಚಿವರು ಎಚ್. ಕೆ. ಪಾಟೀಲ ಚಾಲನೆ ಕೊಟ್ಟರು ಇದೇ ವೇಳೆ ಆಟೋ ಚಾಲಕರಿಗೆ ಲೈಸೆನ್ಸ್ ಕೂಡ ವಿತರಣೆ ಮಾಡಲಾಯಿತು ೧೦ ಲೈಸೆನ್ಸ್ ಗಂಗಾಧರ ಬಳ್ಳಾರಿ ಅವರು ಉಚಿತವಾಗಿ ಮಾಡಿ ಕೂಟ್ಟರು.

 

 

ಈ ಸಂದರ್ಭದಲ್ಲಿ ಪ್ರಭು ಬರುಬುರೆ . ಮೋಹನ್ ಕಮತರ್.ಅಸೊಟಿ ಜೂನಸಾಬ ನಮಾಜಿ ಶಿವಣ್ಣ ಬಳ್ಳಾರಿ ಅನಿಲ್ ಸಿದ್ದಾಮನಹಳ್ಳಿ ಬಾಷಸಾಬ ಮಲ್ಲಸಮುದ್ರ ಚಂದ್ರಕಾಂತ ಚವ್ಹಾಣ ದಾದಾಪೀರ ಮುಂಡರಗಿ ಆಟೋ ಚಾಲಕರ ಸಂಘದ ಅಧ್ಯಕ್ಷ ಕುಮಾರ್ ತಾಳರೂ ಉಪಾಧ್ಯಕ್ಷ ಪಟೇಲ ಮತ್ತು ದಿ | ಕೆ.ಎಚ್.ಪಾಟೀಲ್ ನಗರದ ಆಟೋ ಮಾಲೀಕರ ಚಾಲಕರ ಸಂಘದ ಸದಸ್ಯರು ಅಭಿಮಾನಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು .

Editor

Leave a comment