Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕರ್ನಾಟಕ ಮುಸ್ಲಿಂ ಯೂನಿಟಿ (ರಿ) ಸಂಘಟನೆಯು ರಾಜ್ಯದ ಮುಸ್ಲಿಂ ಸಮುದಾಯದ ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಉದ್ಯೋಗ ಕ್ಷೇತ್ರದಲ್ಲಿ ಸರ್ವತೋಮುಖ ಅಭಿವೃದ್ಧಿ ಹಾಗೂ ಮುಸ್ಲಿಂರ 2 ಬಿ ಮಿಸಲಾತಿಗಾಗಿ. ಸುದ್ದಿ ಗೋಷ್ಠಿ 

ಕರ್ನಾಟಕ ಮುಸ್ಲಿಂ ಯೂನಿಟಿ (ರಿ) ಸಂಘಟನೆಯು ರಾಜ್ಯದ ಮುಸ್ಲಿಂ ಸಮುದಾಯದ ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಉದ್ಯೋಗ ಕ್ಷೇತ್ರದಲ್ಲಿ ಸರ್ವತೋಮುಖ ಅಭಿವೃದ್ಧಿ ಹಾಗೂ ಮುಸ್ಲಿಂರ 2 ಬಿ ಮಿಸಲಾತಿಗಾಗಿ. ಸುದ್ದಿ ಗೋಷ್ಠಿ   ರಾಜ್ಯದ ಜನತೆಯ ಪರವಾಗಿ ಈಗಾಗಲೇ…

ಕರ್ನಾಟಕ ಮುಸ್ಲಿಂ ಯೂನಿಟಿ (ರಿ) ಸಂಘಟನೆಯು ರಾಜ್ಯದ ಮುಸ್ಲಿಂ ಸಮುದಾಯದ ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಉದ್ಯೋಗ ಕ್ಷೇತ್ರದಲ್ಲಿ ಸರ್ವತೋಮುಖ ಅಭಿವೃದ್ಧಿ ಹಾಗೂ ಮುಸ್ಲಿಂರ 2 ಬಿ ಮಿಸಲಾತಿಗಾಗಿ. ಸುದ್ದಿ ಗೋಷ್ಠಿ

 

ರಾಜ್ಯದ ಜನತೆಯ ಪರವಾಗಿ ಈಗಾಗಲೇ ಹಲವು ಬಾರಿ ಕರ್ನಾಟಕ ಸರ್ಕಾರದ ಕಣ್ಣೆರೆಸುವ ಕೆಲಸ ಮಾಡುತ್ತ ಹಲವು ಬಾರಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಮುಸ್ಲಿಂ ಯೂನಿಟಿಯು ಮುಸ್ಲಿಂರ 2ಬಿ ಮೀಸಲಾತಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮನವಿಗಳನ್ನು ನೀಡುತ್ತಾ ಬಂದಿರುತ್ತದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯ ವರೆಗೂ ಈ ವಿಷಯ ಕುರಿತು ಮಂತ್ರಿ ಮಂಡಳದ ಸಭೆಯಲ್ಲಿ ಚರ್ಚೆ ಮಾಡದೆ ಇರುವದು ಸಾಕಷ್ಟು ನೋವು ತರಿಸಿದೆ 2ಬಿ ಮೀಸಲಾತಿಯ ವಿಷಯ ಕರ್ನಾಟಕ ರಾಜ್ಯದ ಎಲ್ಲ ಮುಸ್ಲಿಂರ ಭವಿಷ್ಯದ ಮಕ್ಕಳ ಹಕ್ಕು ಆಗಿದೆ. ಈ ಹಕ್ಕು ಪಡೆಯಲು ನಾವು ಬೀದಿ ಗಿಳಿದು ಹೋರಾಟ ಮಾಡುವ ಅನಿವಾರ್ಯತೆ ಬಂದೊದಗಿದೆ.

 

ಈ ಕಾರಣಕ್ಕಾಗಿ ಕರ್ನಾಟಕ ಮುಸ್ಲಿಂ ಯೂನಿಟಿಯು ರಾಜ್ಯದ ಪ್ರತಿ ಮೂಲೇಯಿಂದ ಬೆಂಗಳೂರು ಚಲೋ ಕಾರ್ಯಕ್ರಮವನ್ನ ರೂಪಿಸುವ ನಿಟ್ಟಿನಲ್ಲಿ ಹೆಜ್ಜೆಯನ್ನು ಮುಂದಿಟ್ಟಿದೆ. ಹೋರಾಟದ ಮೂಲಕವೇ ನಮ್ಮ ಹಕ್ಕು ಪಡೆಯಲು ಸನ್ನದ್ದರಾಗಿದ್ದೇವೆ. ಇದೆ ಅಗಷ್ಟ 25 ರಂದು ವಿಜಯಪುರದಿಂದ ಬೆಂಗಳೂರು ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಕಾರ್ಯಯೋಜನೆಯನ್ನು ಹಾಕಿಕೊಳ್ಳಲಾಗಿದೆ.

 

ದಿನಾಂಕ: 25 ರವಿವಾರ ಅಗಸ್ಟ 2024 ರಂದು ತಿರಂಗಾ ಯಾತ್ರೆ (ಕಾರ್ ರ್ಯಾಲಿ) ಮೂಲಕ ಹೋರಡುತ್ತದೆ. ರಾಷ್ಟ್ರೀಯ ಹೆದ್ದಾರಿ 50ರ ಮಾರ್ಗವಾಗಿ ವಿಜಯಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳನ್ನು ಹಾದು ಬೆಂಗಳೂರಿನ ಫ್ರೀಡಂ ಪಾರ್ಕ ತಲುಪಲಿದೆ. ಸೋಮವಾರ ದಿನಾಂಕ: 26 ರಂದು 1 ದಿನದ ಧರಣಿ ಸತ್ಯಾಗ್ರಹ ನಡೆಸಿ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ಈ ಕೆಳಗಿನ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಪತ್ರರಾಜ್ಯದ ಎಲ್ಲ ಮೂಲೆಗಳಿಂದ ವಾಹನ ಹೊಂದಿದ ಸಮಾಜ ಚಿಂತಕರು, ಈ ರ್ಯಾಲಿಯಲ್ಲಿ ಸ್ವ ಇಚ್ಚೆಯಿಂದ ಭಾಗವಹಿಸಿ ಮೂಲ ಭೂತ ಹಕ್ಕು ಪಡೆಯಲು ಹೋರಾಟಕ್ಕೆ ಬೆಂಬಲಿಸಬೇಕೆಂದು ಕರ್ನಾಟಕ ಮುಸ್ಲಿಂ ಯೂನಿಟಿಯು ವಿನಂತಿಸುತ್ತದೆ.

 

> ರಾಜ್ಯದ ಬಿಜೆಪಿ ಸರ್ಕಾರ ರದ್ದುಗೊಳಿಸಿರುವ 2ಬಿ ಕೆಟಗೆರಿಯ 4% ಮೀಸಲಾತಿಯನ್ನು ತಾವು ಸಚಿವ ಸಂಪುಟದ ಸಭೆಯಲ್ಲಿ ವಿಷಯ ಮಂಡಿಸಿ ಈ ಹಿಂದಿನ ಸರ್ಕಾದ ನಿರ್ಧಾರವನ್ನು ಹಿಂದಕ್ಕೆ 8.4% ಪಡೆದುಕೊಂಡು ಮೀಸಲಾತಿಯನ್ನು ಪುನಃ ಯಥಾಸ್ಥಿತಿ ಮುಂದುವರೆಸಲಾಗಿರುತ್ತದೆ ಎಂಬ ನಿರ್ಧಾರ ಪ್ರಕಟಿಸಬೇಕು, ಮತ್ತು ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ಭಾರತದ ಸರ್ವೊಟ್ಟ ನ್ಯಾಯಾಲಯಕ್ಕೆ ಅಫಿಡೆವಿಟ್ ಕಳುಹಿಸಬೇಕು. ಮುಖಾಂತರ

 

ಜನಸಂಖ್ಯೆ ಆದರಿಸಿ ಶೇ. 4% ರಷ್ಟಿರುವ ಮೀಸಲಾತಿಯನ್ನು ಶೇ 8%ಕ್ಕೆ ಏರಿಕೆ ಮಾಡಬೇಕು.

 

ಸ್ಥಳಿಯ ಸಂಸ್ಥೆಗಳಲ್ಲಿ ಇರುವ ಓಬಿಸಿಯ ಒಟ್ಟು ಮೀಸಲಾತಿಯಲ್ಲಿ ಎಲ್ಲ ಜಾತಿಗಳಿಗೆ ಪ್ರತ್ಯೇಕ ಒಳಮೀಸಲಾತಿಗಾಗಿ ಕಾನೂನು ತಿದ್ದುಪಡಿ ಮಾಡಬೇಕು.

 

ಅಲ್ಪಸಂಖ್ಯಾತ ಸಮುದಾಯದ ಆಡಳಿತ ಮಂಡಳಿಗಳು ನಡೆಸುತ್ತಿರುವ ಪೂರ್ವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಅನುದಾನಕ್ಕೊಳಪಡಿಸಬೇಕು. ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಕಟ್ಟಡ ಮತ್ತು ಇತರೆ ಮೂಲಭೂತ ಸೌಕರ್ಯಕ್ಕೆ ಕಾರ್ಯ ಯೋಜನೆ ಜಾರಿಗೊಳಿಸಬೇಕು.

 

ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ನದಾಫ/ಪಿಂಜಾರ ಜನಾಂಗದ ಅಭಿವೃದ್ಧಿಗಾಗಿ ಅನುಷ್ಠಾನಗೊಂಡಿರುವ ನಿಗಮ/ಮಂಡಳಿಯನ್ನು ತ್ವರಿತಗತಿ ಕಾರ್ಯರೂಪಕ್ಕೆ ತರಬೇಕೆಂದು ಆಗ್ರಹ ಪಡಿಸುತ್ತೆವೆ.ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಕಲಬುರ್ಗಿ.ಹಾಜಿ ಅಬ್ದುಲ್ ವಾಬ್ ಕಾರ್ಯದರ್ಶಿ. ಹಾಗೂ ಸಂಘಟನೆಯ ರಾಜ್ಯ ಕಾರ್ಯಕರ್ತರು ಹಾಗೂ ಗದಗ ಜಿಲ್ಲಾ ಅಧ್ಯಕ್ಷರಾದ ಸಯದ್ಯ ಖಾಲಿದ್ ಕೊಪ್ಪಳ ಸ್ಥಳೀಯ ಕಾರ್ಯಕರ್ತರು ಹಾಗೂ ಸದಸ್ಯರು. ಉಪಸ್ಥಿತರಿದ್ದರು ಇದ್ದರು.

Editor

Leave a comment