Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಗದಗ : ಲಕ್ಕುಂಡಿ ಹಾಲಿ ಗ್ರಾಮ ಪಂಚಾಯತ ಮೆಂಬರ್ ಆತ್ಮಹತ್ಯ!

ಕರುನಾಡು ಘರ್ಜನೆ ಸುದ್ದಿ :ಗದಗ ಆಗಷ್ಟ 18 : ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಿ ಗ್ರಾಂ ಪಂಚಾಯತ ಸದ್ಯಸರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.   ಲಕ್ಕುಂಡಿ ಗ್ರಾಮದ ಹಾಲಿ ಗ್ರಾಮ ಪಂಚಾಯತ 7 ನೇ…

ಕರುನಾಡು ಘರ್ಜನೆ ಸುದ್ದಿ :ಗದಗ ಆಗಷ್ಟ 18 : ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಿ ಗ್ರಾಂ ಪಂಚಾಯತ ಸದ್ಯಸರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.

 

ಲಕ್ಕುಂಡಿ ಗ್ರಾಮದ ಹಾಲಿ ಗ್ರಾಮ ಪಂಚಾಯತ 7 ನೇ ವಾರ್ಡ್ ನ ಸದ್ಯಸರಾದ ಮಂಜುನಾಥ ತಂದೆ ಮರಿಯಪ್ಪ ಗುಡಸಲಮನಿ (47) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಎಂದು ತಿಳಿದು ಬಂದಿದೆ.

 

ರವಿವಾರ ಲಕ್ಕುಂಡಿ ಗ್ರಾಮದ  ವಿರೂಪಾಕ್ಷೇಶ್ವರ ದೇವಸ್ತಾನ್ ಹತ್ತಿರ  ಇರುವ ಮನೆಯ ಹಿಂದೆ ಇರುವ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

 

ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಗೆ ಗದಗ ಜಿಮ್ಸ್ ಗೆ ರವಾನಿಸಲಾಗಿದೆ.

 

ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Editor

Leave a comment