Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ತಾತ್ಕಾಲಿಕ ಹಿಂಪಡೆದ ಗದಗ ಜಿಲ್ಲಾ ಲಾರಿ ಮಾಲಕರ ಚಾಲಕರ ಸಂಘದ ಮುಷ್ಕರ..!

ಕರುನಾಡು ಘರ್ಜನೆ ಸುದ್ದಿ ಗದಗ ಗೂಡ್ಸಶೆಡ್ ಮತ್ತು ಗದಗ ಜಿಲ್ಲಾ ಲಾರಿ ಮಾಲಕರ ಸಂಘದ ವತಿಯಿಂದ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಲಾರಿ ಮಾಲೀಕರು ಕುಂದುಕೊರತೆ ಬಗ್ಗೆ ಗದಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ, ಜಿಲ್ಲಾ ವರ್ತಕರ ಸಂಘದವರು ಸ್ಪಂದಸದೇ ಕಾರಣ…

ಕರುನಾಡು ಘರ್ಜನೆ ಸುದ್ದಿ ಗದಗ ಗೂಡ್ಸಶೆಡ್ ಮತ್ತು ಗದಗ ಜಿಲ್ಲಾ ಲಾರಿ ಮಾಲಕರ ಸಂಘದ ವತಿಯಿಂದ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಲಾರಿ ಮಾಲೀಕರು ಕುಂದುಕೊರತೆ ಬಗ್ಗೆ ಗದಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ, ಜಿಲ್ಲಾ ವರ್ತಕರ ಸಂಘದವರು ಸ್ಪಂದಸದೇ ಕಾರಣ ದಿನಾಂಕ 19-08-2024 ರಿಂದ ಲಾರಿ ಮಾಲೀಕರು ತಮ್ಮ ಸ್ವಇಚ್ಛೆಯಿಂದ ಲಾರಿ ಮುಷ್ಕರವನ್ನು ಹಮ್ಮಿಕೊಂಡಿದ್ದಿವೆ.

ಮಧ್ಯಸ್ಥಿಕೆ

ಆದರೆ ಈಗಾ ಗದಗ ಪೋಲೀಸ್ ಇಲಾಖೆ ಗದಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ, ಜಿಲ್ಲಾ ವರ್ತಕರ ಸಂಘದವರು ಮಧ್ಯಸ್ಥಿಕೆ ವಹಿಸಿ ಇವಾಗ ಸದ್ಯ ರೈತರು ಬೆಳೆದ ಮಾರಾಟ ಮಾಡಲ್ಲೂ ಇದು ಒಂದು ಸಮಯ ಇದೆ . ಈ ಸಮಯದಲ್ಲಿ ನಿವು ಮುಷ್ಕರ ಮಾಡಿದರೆ ರೈತರು ಬೆಳೆದ ಬೆಳೆಗೆ ಬೆಲೆ ಇಲ್ಲದಂತೆ ಆಗುತ್ತದೆ ಸದ್ಯದ ಮಟ್ಟಿಗೆ ಮುಷ್ಕರವನ್ನು ಹಿಂಪಡೆಯಬೇಕು ಎಂದು ಪೋಲೀಸ್ ಇಲಾಖೆ ಹಾಗೂ ಮಧ್ಯವರ್ತಿಗಳ ಸಂಘ ಒತ್ತಾಯಿಸಿದರು

 

ಗದಗ ಗೂಡ್ಸಶೆಡ್ ಮತ್ತು ಗದಗ ಜಿಲ್ಲಾ ಲಾರಿ ಮಾಲಕರ ಸಂಘ. ರೈತ ಈ ದೇಶದ ಬೆನ್ನೆಲುಬು ರೈತ ಅನ್ನ ಕೂಡುವಾ ದೇವರ ಅವರಿಗೋಸ್ಕರ ಈ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಡುತ್ತೇವೆ.ಆದರೆ ಎಲ್ಲಿ ತನಕ ನಮ್ಮಗೆ ನ್ಯಾಯವಾಗಿ ದುಡಿಮೆ ಸಿಗುವುದಿಲ್ಲ ಅಲ್ಲಿ ತನಕ ನಮ್ಮ ಹೋರಾಟ ನಡೆಯುತ್ತಿದೆ. ಸಧ್ಯಕ್ಕೆ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತೇವೆ ಎಂದು ಪತ್ರಿಕೆ ಮೂಲಕ ತಿಳಿಸುತ್ತುವೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರಾಘವೇಂದ್ರ ಹುಲಕೋಟಿ, ಉಪಾಧ್ಯಕ್ಷರು ಮಹ್ಮದ್ ಆಸಿಫ್.ಆರ್ ಡಂಬಳ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Editor

Leave a comment