Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ದಿಂಡೂರ ಕ್ರಾಸ್ ನಲ್ಲಿ ಕೆ ಎಸ್ ಆರ್ ಟಿ ಎಸ್ ಬಸ್ ಹರಿದು 31 ಕುರಿಗಳು ಸಾವು..!

ಗದಗ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ದಿಂಡೂರ ಕ್ರಾಸ್ ನಲ್ಲಿ ಕೆ ಎಸ್ ಆರ್ ಟಿ ಎಸ್ ಬಸ್ ಹರಿದು 31 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.   ಗಜೇಂದ್ರಗಡದಿಂದ ಬದಾಮಿ ಕಡೆಗೆ ಹೊರಟಿದ್ದ ಕೆಎಸ್ ಆರ್ ಟಿಸಿ…

ಗದಗ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ದಿಂಡೂರ ಕ್ರಾಸ್ ನಲ್ಲಿ ಕೆ ಎಸ್ ಆರ್ ಟಿ ಎಸ್ ಬಸ್ ಹರಿದು 31 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

 

ಗಜೇಂದ್ರಗಡದಿಂದ ಬದಾಮಿ ಕಡೆಗೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಮಾರ್ಗ ಮಧ್ಯದ ದಿಂಡೂರ ಕ್ರಾಸ್ ಬಳಿ ಸಂಚಾರಿಸುತ್ತಿದ್ದ ಕುರಿಗಳ ಗುಂಪಿನ ಮೇಲೆ ಹಾಯ್ದ ಪರಿಣಾಮ 31 ಕುರಿಗಳು ಸಾವನ್ನಪ್ಪಿವೆ.

ರೋಣ ತಾಲೂಕಿನ ಹಿರೇಹಾಳ ಗ್ರಾಮದ ಅಪ್ಪಣ್ಣ ಎಂಬುವವರಿಗೆ ಸೇರಿದ್ದ ಕುರಿಗಳು ಎಂದು ತಿಳಿದು ಬಂದಿದ್ದು, ಘಟನಾ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Editor

Leave a comment