Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಜಾತಿ ನಿಂದನೆ ಆರೋಪ ಮುದ್ದೇಬಿಹಾಳ ಠಾಣೆ ಎದುರು ಪಿಎಸ್‍ಐ ವಿರುದ್ಧ ಧರಣಿ..!

ಕರುನಾಡು ಘರ್ಜನೆ ಸುದ್ದಿ: ವಿಜಯಪುರ: ಕರ್ತವ್ಯ ನಿರತ ಪೋಲೀಸ್ ಪಿಎಸ್‍ಐ ಇಸ್ಪಿಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ವೇಳೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಕೋಳೂರು ತಾಂಡಾ ನಿವಾಸಿಗಳು ಠಾಣೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.…

ಕರುನಾಡು ಘರ್ಜನೆ ಸುದ್ದಿ: ವಿಜಯಪುರ: ಕರ್ತವ್ಯ ನಿರತ ಪೋಲೀಸ್ ಪಿಎಸ್‍ಐ ಇಸ್ಪಿಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ವೇಳೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಕೋಳೂರು ತಾಂಡಾ ನಿವಾಸಿಗಳು ಠಾಣೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.

ಗುರುವಾರ ಮುದ್ದೇಬಿಹಾಳ ಪೊಲೀಸ್ ಠಾಣೆಯ ಎದುರು ಪಿಎಸ್‍ಐ ವಿರುದ್ದ ಮಹಿಳೆಯರ ಸಮೇತ ಆಗಮಿಸಿ ಪ್ರತಿಭಟನೆಗೆ ಮುಂದಾದ ಕೋಳೂರು ತಾಂಡಾ ನಿವಾಸಿಗಳು, ಬಂಜಾರಾ ಸಮುದಾಯದ ಜಾತಿ ನಿಂದನೆ ಮಾಡಿದ್ದಾಗಿ ಆರೋಪಿಸಿದರು.ಮುದ್ದೇಬಿಹಾಳ ಠಾಣೆ ಪಿಎಸೈ ಸಂಜಯ್ ತಿಪ್ಪರಡ್ಡಿ ವಿರುದ್ದ ಜಾತಿ ನಿಂದನೆ ಆರೋಪ ಮಾಡಿ ಪ್ರತಿಭಟನೆಗೆ ಮುಂದಾದ ಮಹಿಳೆಯರು, ಲಂಬಾಣಿ ಸಮಾಜದ ವಿರುದ್ದ ಜಾತಿ ನಿಂದನೆ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಗಿ ಆಕ್ರೋಶ ವ್ಯಕ್ತಪಡಿಸಿದರು.

ಪಿಎಸ್‍ಐ ಸಂಜಯ್ ಕೆಲ ದಿನಗಳ ಹಿಂದೆ ತಮ್ಮ ತಾಂಡಾದ ಇಸ್ಪಿಟ್ ಆಟವಾಡುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ್ದು, ಆಗ ತಮ್ಮ ಜಾತಿ ನಿಂದನೆ ಮಾಡಿ, ಅಶ್ಲೀಲವಾಗಿ ನಿಂದಿಸಿದ್ದಾಗಿ ಆರೋಪಿಸಿದರು.

 

ಈ ಹಂತದಲ್ಲಿ ಸ್ಥಳಕ್ಕೆ ಆಗಮಿಸಿದ ಡಿಎಸ್‍ಪಿ ಬಲ್ಲಪ್ಪ ನಂದಗಾಂವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗಿರಿ ಅವರು ಪ್ರತಿಭಟನಾ ನಿರತ ಮುಖಂಡರೊಂದಿಗೆ ಮಾತುಕತೆ ನಡೆಸಿ, ಸದರಿ ಘಟನೆಯ ಕುರಿತು ಪರಿಶೀಲನೆ ನಡೆಸಲಿದ್ದೇವೆ. ಬರುವ 15 ದಿನಗಳಲ್ಲಿ ಸಿಪಿಐ ಅವರಿಂದ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಇದಕ್ಕೂ ಜಗ್ಗದಾದಾಗ ಮಹಿಳೆಯರೊಂಗೆ ನೂರಾರು ಸಂಖ್ಯೆಯಲ್ಲಿ ಜನರು ಜಮೆಯಾಗಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವುದು ಕಾನೂನು ಪ್ರಕಾರ ಸರಿಯಲ್ಲ. ಒಂದೊಮ್ಮೆ ಲೋಪವಾಗಿದ್ದರೆ, ಕಾನೂನು ಮಾರ್ಗದಲ್ಲಿ ಸಮಸ್ಯೆ ಕುರಿತು ಪ್ರಶ್ನಿಸುವಂತೆ ಪ್ರತಿಭಟನಾಕಾರರಿಗೆ ಡಿಎಸ್‍ಪಿ ಸಲಹೆ ನೀಡಿದ ಬಳಿಕ ಧರಣಿ ನಿರತರು ಪ್ರತಿಭಟನೆ ಹಿಂಪಡೆದರು.

Editor

Leave a comment