Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಿಬ್ಬಂದಿ ಹಾಗೂ ಕೆಲವು ಶಿಕ್ಷಕರಿಂದ ಅಕ್ಕಿ, ಹಾಲಿನ ಪಾಕೀಟ್ ಸಾಗಾಟ.

ಕರುನಾಡು ಘರ್ಜನೆ ಸುದ್ದಿ ಗದಗ್: ಕಳೆದ ಶನಿವಾರ  ಲಕ್ಷ್ಮೇಶ್ವರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಿಬ್ಬಂದಿ ಹಾಗೂ ಕೆಲವು ಶಿಕ್ಷಕರಿಂದ ಅಕ್ಕಿ, ಹಾಲಿನ ಪಾಕೀಟ್ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಸಾಗಾಟ ಮಾಡುತ್ತಿರುವದರ ಬಗ್ಗೆ ನಮ್ಮ ಜನನಿ ಸುದ್ದಿವಾಹಿನಿ ಸವಿಸ್ತಾರವಾಗಿ…

ಕರುನಾಡು ಘರ್ಜನೆ ಸುದ್ದಿ ಗದಗ್: ಕಳೆದ ಶನಿವಾರ  ಲಕ್ಷ್ಮೇಶ್ವರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಿಬ್ಬಂದಿ ಹಾಗೂ ಕೆಲವು ಶಿಕ್ಷಕರಿಂದ ಅಕ್ಕಿ, ಹಾಲಿನ ಪಾಕೀಟ್ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಸಾಗಾಟ ಮಾಡುತ್ತಿರುವದರ ಬಗ್ಗೆ ನಮ್ಮ ಜನನಿ ಸುದ್ದಿವಾಹಿನಿ ಸವಿಸ್ತಾರವಾಗಿ ವರದಿಯನ್ನು ಬಿತ್ತರಿಸಲಾಗಿತ್ತು.

 

ಸೋಮವಾರ ಸೂರಣಗಿಯ ಹಿರಿಯ ಪ್ರಾಥಮಿಕ ಶಾಲೆಗೆ ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಯಕ ಅವರು ಭೇಟಿ ನೀಡಿ, ಶನಿವಾರ ನಡೆದ ಘಟನೆಯ ಬಗ್ಗೆ ವಿವರವಾಗಿ ಮಾಹಿತಿ ಪಡೆದರು. ಇದರ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ಕ್ರಮಕ್ಕೆ ಮುಂದಾಗುತ್ತೇನೆ ಎಂದು ಹೇಳಿದರು

 

ಬಿಇಓ ಅವರು ಸೂರಣಗಿ ಶಾಲೆಗೆ ಭೇಟಿ ನೀಡಿದ ಸಮಯದಲ್ಲಿ ಕರ್ನಾಟಕ ರೈತ ವಿಕಾಸ ಸಂಘ ಉತ್ತರ ಕರ್ನಾಟಕ ವಿಭಾಗ ಅಧ್ಯಕ್ಷ S I. ಲಕ್ಕುಂಡಿ ಮತ್ತು ಮಹಿಳಾ ಜಿಲ್ಲಾಧ್ಯಕ್ಷೆ ಶ್ರೀಮತಿ ಲಕ್ಷ್ಮೀ ಕಾಶಿಮಠ ಅವರು ಕ್ಷೇತ್ರಣಾಧಿಕಾರಿಗಳಿಗೆ ಪ್ರಶ್ನೆಗಳೆ ಸುರಿಮಳೆಗೈದವು.

 

ಶಾಲೆಯಲ್ಲಿನ ರೈತರ ಮಕ್ಕಳಿಗೆ ಸೇರಬೇಕಾದ ಆಹಾರ ಪದಾರ್ಥಗಳ ಸಾಮಗ್ರಿಗಳನ್ನು ಸಾಗಿಸವಲ್ಲಿ ಅಡುಗೆ ಸಿಬ್ಬಂದಿ ಹಾಗೂ ಶಿಕ್ಷಕರು ಇದರಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಅಂತವರ ವಿರುದ್ಧ ಎಂಟು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು.

 

ಇಲ್ಲವಾದರೆ ಬಿಇಓ ಕಾರ್ಯಾಲಯದ ಮುಂದೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಬಿಇಓ ನಾಯಕ ಅವರಿಗೆ ಕರ್ನಾಟಕ ರೈತ ವಿಕಾಸ ಸಂಘ ಉತ್ತರ ಕರ್ನಾಟಕ ವಿಭಾಗ ಅಧ್ಯಕ್ಷ S I. ಲಕ್ಕುಂಡಿ ಎಚ್ಚರಿಕೆ ನೀಡಿದರು.

 

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರು ಇದ್ದರು.

Editor

Leave a comment