Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಪ್ರವಾದಿ ಪೈಗಂಬರ ಜಯಂತಿ ಆಚರಿಸುವ ಪೂರ್ವಭಾವಿ ಸಭೆ

ಕರುನಾಡು ಘರ್ಜನೆ ಸುದ್ದಿ ಗದಗ ೨೭: ದಿನಾಂಕ ೨೭ ರಂದು ಗದಗ-ಬೆಟಗೇರಿಯಲ್ಲಿ ಪ್ರವಾದಿ ಪೈಗಂಬರ ಜಯಂತಿ ಆಚರಿಸುವ ಕುರಿತು ಅವಳಿ ನಗರದ ಎಲ್ಲಾ ಯುವಕರು ಹಾಗೂ ಜಮಾತಿನ ಮುಖಂಡರು ಮತ್ತು ಮುಸ್ಲಿಂ ಸಮುದಾಯದ ಜನ ಪ್ರತಿನಿಧಿಗಳು ಗದಗ ನಗರದ ಹಳೆ ಬಸ್‌ನಿಲ್ದಾಣದ…

ಕರುನಾಡು ಘರ್ಜನೆ ಸುದ್ದಿ ಗದಗ ೨೭: ದಿನಾಂಕ ೨೭ ರಂದು ಗದಗ-ಬೆಟಗೇರಿಯಲ್ಲಿ ಪ್ರವಾದಿ ಪೈಗಂಬರ ಜಯಂತಿ ಆಚರಿಸುವ ಕುರಿತು ಅವಳಿ ನಗರದ ಎಲ್ಲಾ ಯುವಕರು ಹಾಗೂ ಜಮಾತಿನ ಮುಖಂಡರು ಮತ್ತು ಮುಸ್ಲಿಂ ಸಮುದಾಯದ ಜನ ಪ್ರತಿನಿಧಿಗಳು ಗದಗ ನಗರದ ಹಳೆ ಬಸ್‌ನಿಲ್ದಾಣದ ಹತ್ತಿರವಿರುವ ಉರ್ದು ಸರ್ಕಾರಿ ಶಾಲೆಯ ನಂ. ೨ ರಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪ್ರವಾದಿ ಪೈಗಂಬರ ಜಯಂತಿ ಆಚರಣೆ ಕುರಿತು ಸಭೆ ಕರೆಯಲಾಗಿದ್ದು ಸಭೆ ನಡೆಯುವ ದಿನಾಂಕ ೨೯/೦೮/೨೦೨೪ ಗುರುವಾರದಂದು ಸಾಯಂಕಾಲ ೫-೩೦ ಕ್ಕೆ ಉರ್ದು ಶಾಲೆ ಆವರಣದಲ್ಲಿ ಅವಳಿ ನಗರದ ಹಿರಿಯರ ಸಮುಖದಲ್ಲಿ ಪ್ರವಾದಿ ಪೈಗಂಬರ ಜಯಂತಿ ಆಚರಣೆ ನಿಮಿತ್ಯ ಸಭೆ ಕರೆಯಲಾಗಿದ್ದು, ಅವಳಿ ನಗರದ ಮುಸ್ಲಿಂ ಸಮಾಜದ ಸಮಾಜ ಬಾಂಧವರು ಸಭೆಗೆ ಆಗಮಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದು ಈದ್ ಮಿಲಾದ ಕಮೀಟಿಯ ಮಾಜಿ ಅಧ್ಯಕ್ಷರಾದ ಅಬ್ದುಲ್‌ರೆಹಮಾನ ರಾಟಿಯವರು ಈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Editor

Leave a comment