Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಬೆಳಗಾವಿ | ಬಾವಿಗೆ ಕಾಲು ಜಾರಿ ಬಿದ್ದ ಆಕಳು ಕಾಪಾಡಿದ ಅಥಣಿ ಅಗ್ನಿಶಾಮಕ ಸಿಬ್ಬಂದಿ

ಕರುನಾಡು ಘರ್ಜನೆ ಸುದ್ದಿ  ಕಾಗವಾಡ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದಲ್ಲಿ ವಿನಾಯಕ ಬಾಳಪ್ಪನವರ ಎಂಬುವವರ ಬಾವಿಯೊಂದರಲ್ಲಿ ಅದೆ ಗ್ರಾಮದ ಸಿದ್ದಪ್ಪ ತೇಲಿ ಎಂಬುವವರ ಆಕಳು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವ ಘಟನೆ ನಡೆದಿದೆ ತಕ್ಷಣ ಕೌಲಗುಡ್ಡ ಗ್ರಾಮದ…

ಕರುನಾಡು ಘರ್ಜನೆ ಸುದ್ದಿ  ಕಾಗವಾಡ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದಲ್ಲಿ ವಿನಾಯಕ ಬಾಳಪ್ಪನವರ ಎಂಬುವವರ ಬಾವಿಯೊಂದರಲ್ಲಿ ಅದೆ ಗ್ರಾಮದ ಸಿದ್ದಪ್ಪ ತೇಲಿ ಎಂಬುವವರ ಆಕಳು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವ ಘಟನೆ ನಡೆದಿದೆ ತಕ್ಷಣ ಕೌಲಗುಡ್ಡ ಗ್ರಾಮದ ಸ್ಥಳೀಯರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಜಲವಾಹನ ಮತ್ತು ಸಿಬ್ಬಂದಿ ಯವರು ಘಟನಾ ಸ್ಥಳಕ್ಕೆ ರಕ್ಷಣಾ ಸಾಮಗ್ರಿಗಳೊಂದಿಗೆ ಆಗಮಿಸಿ 50 ಅಡಿ ಅಳತೆಯ 30×30 ವಿಸ್ತೀಣ೯ದ ನೀರಿರುವ ಬಾವಿಯಲ್ಲಿ ಆಕಳನ್ನು ಪ್ರಾಣ ಪಣಕ್ಕೆ ಇಟ್ಟು ಕಷ್ಟ ಪಟ್ಟು ಸುಮಾರು 01:40 ಒಂದೂ ಗಂಟೆ ನಲವತ ನಿಮಿಷಗಳ ಕಾಲ ಕಾರ್ಯಚರಣೆಯನ್ನು ಮಾಡಿ ಆಕಳನ್ನು ಜೀವಂತವಾಗಿ ಬಾವಿಯಿಂದ ಹೊರ ತೆಗೆದು ರಕ್ಷಣೆ ಮಾಡಲಾಯಿತು.

 

ಆಕಳ ಪ್ರಾಣ ಕಾಪಾಡಿದ ಅಥಣಿ ಅಗ್ನಿಶಾಮಕ ಇಲಾಖೆಗೆ ಸಿಬ್ಬಂದಿಯವರುಗಳಿಗೆ ಸೇರಿದ ಜನ ಚಪ್ಪಾಳೆ ಮೂಲಕ ಧನ್ಯವಾದಗಳು ತಿಳಿಸಿದರು.ತಮ್ಮ ಪ್ರಾಣ ಪಣಕ್ಕೆ ಇಟ್ಟು ಜೀವ ಉಳಿಸಿವ ಕೆಲಸ ಅಗ್ನಿಶಾಮಕ ದಳದವರು ಮಾಡುತ್ತಾರೆ ಅವರ ಸೇವೆ ಅಮೋಘ ಎಂದು ಬಣಿಸಿದರು.

ಈ ರಕ್ಷಣಾ ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಯಾದ ಪ ಸಾದೇವ.ಶಿಂಧೆ ಪ್ರಶಾಂತ ಚವ್ಹಾಣ,ಆನಂದ.ಟಿ.ಆರ್, ಸಚಿನ ಹಲ್ಯಾಳ, ಅಕ್ಷಯ ಕೋಲಾಪುರೆ , ಸ್ಥಳೀಯರು ಕಾರ್ಯಾಚರಣೆ ಹಾಜರಿದ್ದರು.

Editor

Leave a comment