Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಳಗಾವಿ | ಬೆಳಗಾವಿ ಜಿಲ್ಲಾ ಕಾರ್ಮಿಕ ವಿಭಾಗದ ಮಹಾನಗರ ಜಿಲ್ಲಾಧ್ಯಕ್ಷರಾಗಿ : ಸುರೇಶ ಅಜ್ಜನಕಟ್ಟಿ

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಬೆಳಗಾವಿ ಮಹಾ ನಗರ ಜಿಲ್ಲಾ ಅಧ್ಯಕ್ಷರನ್ನಾಗಿ ಸುರೇಶ ಲಕ್ಷ್ಮಣ ಅಜ್ಜನಕಟ್ಟಿ ಅವರನ್ನು ನೇಮಕಮಾಡಲಾಗಿದೆ.   ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ಈ ಕುರಿತು ಆದೇಶ…

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಬೆಳಗಾವಿ ಮಹಾ ನಗರ ಜಿಲ್ಲಾ ಅಧ್ಯಕ್ಷರನ್ನಾಗಿ ಸುರೇಶ ಲಕ್ಷ್ಮಣ ಅಜ್ಜನಕಟ್ಟಿ ಅವರನ್ನು ನೇಮಕಮಾಡಲಾಗಿದೆ.

 

ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಶಿಫೀರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದ್ದು, ರಾಜ್ಯ ಹಾಗೂ ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.

Editor

Leave a comment