Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಗದಗ : ಅಪರಿಚಿತ ವಾಹನ ದಿಂದ್ ಡಿಕ್ಕಿ ಪಾದಚಾರಿ ಸ್ಥಳದಲ್ಲೇ ಸಾವು !

ಕರುನಾಡು ಘರ್ಜನೆ ಸುದ್ದಿ :ಗದಗ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನ ಹರಿದು ವಯೋವೃದ್ಧ ಸಾವನಪ್ಪಿದ ಘಟನೆ ನಡೆದಿದೆ . ನರೇಗಲ್ ಪಟ್ಟಣದ ಮಲ್ಲಯ್ಯ ಬಕ್ಕಯ್ಯನಮಠ ( 65) ಮೃತ ದುರ್ದೈವಿ…

ಕರುನಾಡು ಘರ್ಜನೆ ಸುದ್ದಿ :ಗದಗ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನ ಹರಿದು ವಯೋವೃದ್ಧ ಸಾವನಪ್ಪಿದ ಘಟನೆ ನಡೆದಿದೆ .

ನರೇಗಲ್ ಪಟ್ಟಣದ ಮಲ್ಲಯ್ಯ ಬಕ್ಕಯ್ಯನಮಠ ( 65) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ .

ಬೆಳಗಿನ ಜಾವ 5.30 ರ ಸುಮಾರಿಗೆ ಮನೆಯಿಂದ ಚಹಾ ಕುಡಿಯಲೆಂದು ಹೊರಗೆ ಹೋಗಿದ್ದ ವಯೋವೃದ್ಧ ಪಟ್ಟಣ ಪಂಚಾಯತಿ ಬಳಿ ರಸ್ತೆಯಲ್ಲಿ ತೆರಳುವಾಗ ಅಪರಿಚಿತ ವಾಹನ ಒಂದು ವೇಗವಾಗಿ ಬಂದು ವೃದ್ಧನ ಮೇಲೆ ಏಕಾಏಕಿ ಹರಿದ ವೃದ್ಧನ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನಪ್ಪಿದ್ದಾನೆ . ಸ್ಥಳಕ್ಕೆ ನರೇಗಲ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿ ಈ ಕುರಿತು ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Editor

Leave a comment