Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕೊಪ್ಪಳ ಜಿಲ್ಲಾ ಪುನರ್ ಆಯ್ಕೆ : ವಿರುಪಾಕ್ಷಪ್ಪ ಕೆ. ಎಮ್

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ: ನವ ನಿರ್ಮಾಣ ಕಟ್ಟಡ ಕಟ್ಟುವವರ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಕರ್ನಾಟಕ ಸ್ಟೇಟ್ ಫೆಡರೇಷನ್ (ರಿ) ರಾಜ್ಯ ಸಮಿತಿ ಬೆಂಗಳೂರ.22.08.2024 ಕ್ಕೆ ಆಯ್ಕೆ ಮಾಡಿ ಆದೇಶ ಪತ್ರವನ್ನು ವಿರುಪಾಕ್ಷಪ್ಪ ಕೆ ಎಮ್ ಸಾ //…

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ: ನವ ನಿರ್ಮಾಣ ಕಟ್ಟಡ ಕಟ್ಟುವವರ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಕರ್ನಾಟಕ ಸ್ಟೇಟ್ ಫೆಡರೇಷನ್ (ರಿ) ರಾಜ್ಯ ಸಮಿತಿ ಬೆಂಗಳೂರ.22.08.2024 ಕ್ಕೆ ಆಯ್ಕೆ ಮಾಡಿ ಆದೇಶ ಪತ್ರವನ್ನು ವಿರುಪಾಕ್ಷಪ್ಪ ಕೆ ಎಮ್ ಸಾ // ಹಿರೇ ವಂಕಲಕುಂಟಾ. ದಿನಾಂಕ:- 31-08-2024 ಶನಿವಾರರಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಶ್ರೀಮತಿ ಸುಧಾ ಗರಗ ಇವರಿಗೆ ಆದೇಶದ ಮನವಿ ಪತ್ರವನ್ನು ನೀಡಲಾಯಿತ್ತು. ಅಧಿಕಾರಿಗಳು ಆದೇಶ ಪತ್ರವನ್ನು ಪರಿಶೀಲನೆ ಮಾಡಿ ನೀವೇ ಮುಂದುವರೆಸಲು ಸಲಹೆ ನೀಡಿದರು ಕಾರ್ಮಿಕ ಇನ್ಸ್ ಪೇಕ್ಟರ್ ಶಿವಶಂಕರ್ ಸರ್ ಮತ್ತು ಕುಷ್ಟಗಿ ಮತ್ತು ಯಲಬುರ್ಗಾ ಇನ್ಸ್ ಪೇಕ್ಟರ್ ನಿವೇದಿತಾ ಮತ್ತು ಸಂಘದ ಜಿಲ್ಲಾ ಮಹಿಳಾ ಅಧ್ಯಕ್ಷರಾಗಿ ಶ್ರೀಮತಿ ಮೀನಾಕ್ಷಿ ಪಟ್ಟಣಶೆಟ್ಟರ್ ಮತ್ತು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ ಪತ್ತಾರ ತಾಳಕೇರಿ ಮತ್ತು ಸಂಘದ ಇತರೆ ಸದಸ್ಯರು ಭಾಗವಹಿಸಿದರು.

ವರದಿಗಾರ. ಭೀಮೇಶ S ಮಂಡಲಗೇರಿ

Editor

Leave a comment