Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗ್ರಾಹಕರಿಗೆ ಬಿಗ್ ಶಾಕ್ ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಏರಿಕೆ..?

ಕರುನಾಡು ಘರ್ಜನೆ ಸುದ್ದಿ: ತೈಲ ಕಂಪನಿಗಳು ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಬಿಗ್ ಶಾಕ್ ನೀಡಿವೆ. ಸೆಪ್ಟೆಂಬರ್ ಆರಂಭದಲ್ಲಿ ಮತ್ತೊಮ್ಮೆ ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿವೆ. 19 ಕೆಜಿಯ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಮಾಡಿವೆ. ಆದರೆ 14…

ಕರುನಾಡು ಘರ್ಜನೆ ಸುದ್ದಿ: ತೈಲ ಕಂಪನಿಗಳು ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಬಿಗ್ ಶಾಕ್ ನೀಡಿವೆ. ಸೆಪ್ಟೆಂಬರ್ ಆರಂಭದಲ್ಲಿ ಮತ್ತೊಮ್ಮೆ ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿವೆ. 19 ಕೆಜಿಯ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಮಾಡಿವೆ. ಆದರೆ 14 ಕೆಜಿಯ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

 

ವಾಣಿಜ್ಯ ಕೆಲಸಗಳಿಗೆ ಬಳಸುವ ಸಿಲಿಂಡರ್ ಬೆಲೆಯಲ್ಲಿ 39 ರೂಪಾಯಿ ಏರಿಕೆ ಮಾಡಲಾಗಿದೆ. IOCL ವೆಬ್ಸೈಟ್ ಪ್ರಕಾರ ದೆಹಲಿ ಹಾಗೂ ಮುಂಬೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಇಂದು ಬೆಳಗ್ಗೆ 6 ಗಂಟೆಯಿಂದ ಹೆಚ್ಚಳವಾಗಿದೆ. 19 ಕೆಜಿಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1652.50 ರೂಪಾಯಿ ಇತ್ತು. ಇದೀಗ 1691.51 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿ ಕೋಲ್ಕತ್ತದಲ್ಲಿ 1764.50 ರೂಪಾಯಿಯಿಂದ 1802.50 ರೂಪಾಯಿಗೆ ಏರಿಕೆ ಕಂಡಿದೆ. ಕೋಲ್ಕತ್ತದಲ್ಲಿ 38 ರೂಪಾಯಿ ಏರಿಕೆ ಮಾಡಲಾಗಿದೆ.

 

 

ಜುಲೈ ನಂತರ ನಂತರ ಬೆಲೆ ಏರಿಕೆ

 

ಇನ್ನು ಮುಂಬೈನಲ್ಲಿ 1644 ರೂಪಾಯಿಗೆ ಏರಿಕೆ ಆಗಿದೆ. ಆಗಸ್ಟ್ನಲ್ಲಿ 7 ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಚೆನ್ನೈನಲ್ಲಿ 1817 ರೂಪಾಯಿ ಇದ್ದ ಸಿಲಿಂಡರ್ ಬೆಲೆ 1855 ರೂಪಾಯಿಗೆ ಏರಿಕೆ ಆಗಿದೆ. ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಜುಲೈನಲ್ಲಿ ತೈಲ ಕಂಪನಿಗಳು ಇಳಿಕೆ ಮಾಡಿದ್ದವು. ಆಗಸ್ಟ್ ನಲ್ಲಿ ಏರಿಕೆ ಕಂಡಿದ್ದ ಸಿಲಿಂಡರ್ ಇದೀಗ ಸೆಪ್ಟೆಂಬರ್ನಲ್ಲೂ ಬೆಲೆ ಏರಿಕೆ ಬಿಸಿ ತಟ್ಟಿದೆ.

Editor

Leave a comment