Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಗದಗ : ಕೆ,ಎಸ್,ಆರ್,ಟಿ,ಸಿ ಬಸ್ – ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು.!

ಕರುನಾಡು ಘರ್ಜನೆ ಸುದ್ದಿ : ಗದಗ : ksrtc ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಸೂಟಿ ಗ್ರಾಮದ ಬಳಿ ನಡೆದಿದೆ.   ಜಗದೀಶ ಚಲವಾದಿ (24)…

ಕರುನಾಡು ಘರ್ಜನೆ ಸುದ್ದಿ : ಗದಗ : ksrtc ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಸೂಟಿ ಗ್ರಾಮದ ಬಳಿ ನಡೆದಿದೆ.

 

ಜಗದೀಶ ಚಲವಾದಿ (24) ಮೃತ ದುರ್ದೈವಿ ಎನ್ನಲಾಗಿದೆ.ಕರಮುಡಿ ಗ್ರಾಮದ ಯುವಕ ಎಂದು ತಿಳಿದು ಬಂದಿದೆ.

 

ಬೈಕ್ ಸವಾರ ಹೊಳೆಅಲೂರಿನಿಂದ ಕರಮುಡಿ ಗ್ರಾಮಕ್ಕೆ ತೆರಳ್ತಿದ್ದಾಗ ಈ ಅಪಘಾತ ನಡೆದಿದೆ.

 

ರೋಣ ಡಿಪೋ ಗೆ ಸೇರಿದ ksrtc ಬಸ್ ಇದಾಗಿದ್ದು, ಸ್ಥಳಕ್ಕೆ ರೋಣ ಪೊಲೀಸು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Editor

Leave a comment