Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗದಗ | ಉಚಿತವಾಗಿ ಹಫೀಜ್ ಹಾಗೂ ಮೌಝನ್ ಗೆ ಪವಿತ್ರವಾದ ಉಮ್ರಹ್ ಯಾತ್ರೆಗೆ ಕರ್ನಾಟಕ ಮುಸ್ಲಿಂ ಯುನಿಟಿದಿಂದ ಕಳಿಸಲಾಗುವುದು : ಸೈಯದ್ ಖಾಲಿದ್ ಕೊಪ್ಪಳ 

ಕರುನಾಡು ಘರ್ಜನೆ ಸುದ್ದಿ: ಗದಗ ಕರ್ನಾಟಕ ಮುಸ್ಲಿಂ ಯುನಿಟಿ ಮೊದಲ ಸಭೆಯಲ್ಲಿ ಐತಿಹಾಸಿಕ ನಿರ್ಣಯವನ್ನು ಜಿಲ್ಲಾಧ್ಯಕ್ಷರಾದ ಸೈಯದ್ ಖಾಲಿದ್ ಕೊಪ್ಪಳ ರವರು ತೆಗೆದುಕೊಂಡು. ಜಿಲ್ಲೆಯಲ್ಲಿ ಉಚಿತವಾಗಿ ಪವಿತ್ರವಾದ ಉಮ್ರಹ ಯಾತ್ರೆಗೆ ಒಂದು ಹಫೀಜ್ ಹಾಗೂ ಒಂದು ಮೌಝಾನ್ ರವರನ್ನು ಪ್ರತಿ ವರ್ಷಕ್ಕೆ…

ಕರುನಾಡು ಘರ್ಜನೆ ಸುದ್ದಿ: ಗದಗ ಕರ್ನಾಟಕ ಮುಸ್ಲಿಂ ಯುನಿಟಿ ಮೊದಲ ಸಭೆಯಲ್ಲಿ ಐತಿಹಾಸಿಕ ನಿರ್ಣಯವನ್ನು ಜಿಲ್ಲಾಧ್ಯಕ್ಷರಾದ ಸೈಯದ್ ಖಾಲಿದ್ ಕೊಪ್ಪಳ ರವರು ತೆಗೆದುಕೊಂಡು. ಜಿಲ್ಲೆಯಲ್ಲಿ ಉಚಿತವಾಗಿ ಪವಿತ್ರವಾದ ಉಮ್ರಹ ಯಾತ್ರೆಗೆ ಒಂದು ಹಫೀಜ್ ಹಾಗೂ ಒಂದು ಮೌಝಾನ್ ರವರನ್ನು ಪ್ರತಿ ವರ್ಷಕ್ಕೆ ಒಮ್ಮೆ ಕಳಿಸಲಾಗುವುದು ಎಂದು ಸಭೆಯಲ್ಲಿ ಎಲ್ಲರೂ ಸಹ ಮತದಿಂದ ತೆಗೆದುಕೊಂಡರು, ಅದರ ಜೊತೆಗೆ ಎರಡು ಬಡ ವಿದ್ಯಾರ್ಥಿಗಳ ಸಂಪೂರ್ಣ 1 ತರಗತಿಯಿಂದ 10ನೇ ತರಗತಿವರೆಗೆ ವಿದ್ಯಾಭ್ಯಾಸದ ಖರ್ಚನ್ನು ಭರಿಸಲಾಗುವುದೆಂದು ಯುವ ಮುಖಂಡ ಹಾಗೂ ಜಿಲ್ಲಾಧ್ಯಕ್ಷರಾದ ಸೈಯದ್ ಖಾಲಿದ್ ಕೊಪ್ಪಳ ರವರು ಸಭೆಯಲ್ಲಿ ನಿರ್ಧಾರವನ್ನು ತೆಗೆದುಕೊಂಡರು . ಈ ಸಂದರ್ಭದಲ್ಲಿ ಮಾತನಾಡಿದ ಇಬ್ರಾಹಿಂ ಹಳ್ಳಿಕೆರೆಯವರು ಹಲವಾರು ವರ್ಷಗಳಿಂದ ಪ್ರಾಮಾಣಿಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತ ಬಂದಿದ್ದ ಸೈಯದ್ ಖಾಲಿದ್ ಕೊಪ್ಪಳ ರವರು ಇದೊಂದು ಐತಿಹಾಸಿಕ ನ್ನಡೆಯನ್ನು ಸಭೆಯಲ್ಲಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು. ಸಂಘಟನೆಯನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಸಂಘಟಿಸಿ ಅಲ್ಪಸಂಖ್ಯಾತ ರಕ್ಷಣೆ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಗಳಿಗಾಗಿ ಶ್ರಮಿಸೋಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಕ್ಬರ್ ಬೇಗ, ಉಸ್ಮಾನ್ ಮಾಳೆಕೊಪ್ಪ, ಶೌಕತ್ ಕಾತರಕಿ ಅಲ್ತಾಫ್ ಕಾಗದ್ಗಾರ್, ಅನ್ವರ್ ಬುವಾಜಿ, ಅಶ್ರಫ್ ಸೈಯದ್, ಅಕ್ಬರ್ ಅತ್ತಾರ್, ಮತಿನ್ ಲಾರ್ಡ್ ಸಾಬ್ ನವರ್, ದಾದು ಮುಂಡರಗಿ, ಅಲ್ತಾಫ್ ಕಟ್ಟಿಮನಿ, ,ಇಮಾಮ್ ನಮಾಜಿ ದಾವೂದ್ ಕಿಲೆದಾರ್ , ಫಾರುಕ್ ಸಿಂದಗಿ ಹಾಗೂ ಮುಂತಾದವರು ಸಭೆಯಲ್ಲಿ ಉಪಸ್ಥಿದ್ದರು.

Editor

Leave a comment