Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ದಾವಣಗೆರೆ | ಚೆಕ್ ಪೋಸ್ಟ್‌ ಗಳಲ್ಲಿ ಹಣ ವಸೂಲಿ ಇಬ್ಬರು ಪೊಲೀಸ್ ಪೇದೆ ಅಮಾನತು..!

ಕರುನಾಡು ಘರ್ಜನೆ ಸುದ್ದಿ ದಾವಣಗೆರೆ: ಚೆಕ್ ಪೋಸ್ಟ್‌ ಗಳಲ್ಲಿ ಅಡಕೆ ತುಂಬಿದ ಟ್ರ್ಯಾಕ್ಟರ್‌ಗಳಿಂದ ಹಣ ವಸೂಲಿ ಮತ್ತು ರೈತರ ಮೇಲೆ ದೌರ್ಜನ್ಯ ಎಸಗುತ್ತಿದ್ದ ಆರೋಪದ ಹಿನ್ನೆಲೆ ಆಜಾದ್ ನಗರ ಠಾಣೆಯ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ ಎಸ್ಪಿ ಉಮಾ ಪ್ರಶಾಂತ್…

ಕರುನಾಡು ಘರ್ಜನೆ ಸುದ್ದಿ ದಾವಣಗೆರೆ: ಚೆಕ್ ಪೋಸ್ಟ್‌ ಗಳಲ್ಲಿ ಅಡಕೆ ತುಂಬಿದ ಟ್ರ್ಯಾಕ್ಟರ್‌ಗಳಿಂದ ಹಣ ವಸೂಲಿ ಮತ್ತು ರೈತರ ಮೇಲೆ ದೌರ್ಜನ್ಯ ಎಸಗುತ್ತಿದ್ದ ಆರೋಪದ ಹಿನ್ನೆಲೆ ಆಜಾದ್ ನಗರ ಠಾಣೆಯ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ ಎಸ್ಪಿ ಉಮಾ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ.

 

 

 

ಅಂಕಳಪ್ಪ ಹಾಗೂ ಮುಬಾರಕ್ ಅಮಾನತುಗೊಂಡ ಪೊಲೀಸ್ ಕಾನ್ ಸ್ಟೇಬಲ್ ಗಳು. ನಗರದ ಬೇತೂರು ರಸ್ತೆಯ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ದಾವಣಗೆರೆ ಮಾರ್ಗವಾಗಿ ಬರುವ ಅಡಕೆ ತುಂಬಿದ ಟ್ರ್ಯಾಕ್ಟರ್ ನ ರೈತರಿಂದ ಹಣ ವಸೂಲಿ ಮಾಡುತ್ತಿದ್ದರು. ಕರ್ತವ್ಯ ಲೋಪ, ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಆರೋಪ ಈ ಇಬ್ಬರು ಪೇದೆ ಮೇಲೆ ಇತ್ತು.

 

 

ಆಜಾದ್ ನಗರ ಠಾಣೆಯ ಅಂಕಳಪ್ಪ, ಮುಬಾರಕ್‌ ವಿರುದ್ಧ ಇಲಾಖೆ ಶಿಸ್ತುಕ್ರಮಕ್ಕೆ ಆಜಾದ್ ನಗರ ವೃತ್ತ ನಿರೀಕ್ಷಕರು ನೀಡಿದ ವರದಿ ಮೇಲೆ ನಗರ ಡಿವೈಎಸ್ಪಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು. ಈ ಇಬ್ಬರೂ ಸಿಬ್ಬಂದಿ ವಿರುದ್ಧ ಮುಂದಿನ ಇಲಾಖೆ ಶಿಸ್ತು ಕ್ರಮ ಬಾಕಿ ಇರಿಸಿಕೊಂಡು, ತಕ್ಷದಿಂದಲೇ ಜಾರಿಗೊಳ್ಳುವಂತೆ ಸೇವೆಯಿಂದ ಅಮಾನತುಗೊಳಿಸಿ, ಎಸ್‌ಪಿ ಆದೇಶ ಹೊರಡಿಸಿದ್ದಾರೆ.

Editor

Leave a comment