Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಹೆಂಡತಿಗೆ ಅಧಿಕಾರ ಕೊಟ್ಟು ರಿಟೈರ್ ಆದ ಐಎಎಸ್ ಅಧಿಕಾರಿ..!

ಕರುನಾಡು ಘರ್ಜನೆ ಸುದ್ದಿ ಕೇರಳ ಸೆಪ್ಟೆಂಬರ್ : ಐಎಎಸ್ ಅಧಿಕಾರಿ ಪತಿ ತನ್ನ ಪತ್ನಿಗೆ ಅಧಿಕಾರ ಹಸ್ತಾಂತರಿ ತಾವು ನಿವೃತ್ತರಾದ ಅಪರೂಪದ ವಿಧ್ಯಮಾನ ಕೇರಳದಲ್ಲಿ ನಡೆದಿದೆ. ಪತಿ ಯಾವ ಹುದ್ದೆಯಿಂದ ನಿವೃತ್ತಿ ಹೊಂದಿದ್ದಾನೋ ಅದೇ ಹುದ್ದೆ ಪತ್ನಿಗೂ ಸಿಕ್ಕಿದೆ. ಕೇರಳದ ಮುಖ್ಯ…

ಕರುನಾಡು ಘರ್ಜನೆ ಸುದ್ದಿ ಕೇರಳ ಸೆಪ್ಟೆಂಬರ್ : ಐಎಎಸ್ ಅಧಿಕಾರಿ ಪತಿ ತನ್ನ ಪತ್ನಿಗೆ ಅಧಿಕಾರ ಹಸ್ತಾಂತರಿ ತಾವು ನಿವೃತ್ತರಾದ ಅಪರೂಪದ ವಿಧ್ಯಮಾನ ಕೇರಳದಲ್ಲಿ ನಡೆದಿದೆ. ಪತಿ ಯಾವ ಹುದ್ದೆಯಿಂದ ನಿವೃತ್ತಿ ಹೊಂದಿದ್ದಾನೋ ಅದೇ ಹುದ್ದೆ ಪತ್ನಿಗೂ ಸಿಕ್ಕಿದೆ.

ಕೇರಳದ ಮುಖ್ಯ ಕಾರ್ಯದರ್ಶಿ ಡಾ.ವಿ.ವೇಣು ಅವರು ಆಗಸ್ಟ್ 31ರಂದು ನಿವೃತ್ತರಾಗಿದ್ದರು. ಡಾ.ವಿ.ವೇಣು ಅವರ ನಿವೃತ್ತಿಯ ನಂತರ ಅವರ ಪತ್ನಿ ಶಾರದಾ ಮುರಳೀಧರನ್ ಅವರು ಮುಖ್ಯಕಾರ್ಯದರ್ಶಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಪತ್ನಿಗೆ ಅಧಿಕಾರ ಹಸ್ತಾಂತರಿಸಿ ಆಕೆಯನ್ನು ಕುರ್ಚಿಯ ಮೇಲೆ ಕೂರಿಸಿದ ನಂತರ ಪತ್ನಿಗಾಗಿ ಚಪ್ಪಾಳೆ ತಟ್ಟಿದ್ದು ಕಂಡುಬಂತು.

 

ಕೇರಳದ ಮುಖ್ಯ ಕಾರ್ಯದರ್ಶಿ ಡಾ.ವಿ.ವೇಣು ಆಗಸ್ಟ್ 31 ರಂದು ನಿವೃತ್ತರಾದರು. ಸ್ವಾರಸ್ಯಕರ ಸಂಗತಿಯೆಂದರೆ ಯಾವ ಅಧಿಕಾರಿ ನಿವೃತ್ತಿ ಹೊಂದಿದ್ದರೋ ಆ ಹುದ್ದೆಯನ್ನು ಅವರ ಪತ್ನಿಗೆ ನೀಡಲಾಗಿದೆ. ಡಾ.ವಿ.ವೇಣು ಅವರು ನಿವೃತ್ತರಾದ ಬಳಿಕ ಶಾರದಾ ಮುರಳೀಧರನ್ ಅವರನ್ನು ರಾಜ್ಯ ಮುಖ್ಯ ಕಾರ್ಯದರ್ಶಿಯನ್ನಾಗಿ ಸರ್ಕಾರ ನೇಮಿಸಿದೆ. ಈಗ ಪತಿ ನಿವೃತ್ತರಾದ ಹುದ್ದೆಯನ್ನು ಪತ್ನಿಯೇ ಅಲಂಕರಿಸಿದ್ದಾರೆ.

ಈ ಹಿಂದೆಯೂ ಇದೇ ರೀತಿಯ ಪ್ರಕರಣಗಳು ನಡೆದಿದೆ. ಆದರೆ ಪತಿಯ ನಿವೃತ್ತಿಯ ನಂತರ ಅದೇ ಸ್ಥಾನದಲ್ಲಿ ಪತ್ನಿ ಆಗಮಿಸಿದ್ದು ಇದೇ ಮೊದಲ ಬಾರಿ ಎಂದು ಹೇಳಲಾಗಿದೆ.

 

Editor

Leave a comment