Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕೊಪ್ಪಳ | ಶಾಲಾ ಮಕ್ಕಳಿದ್ದ ಟಾಟಾ ಏಸ್‌ ಪಲ್ಟಿ ಮೂವತ್ತು ಮಕ್ಕಳಿಗೆ ಗಾಯ..?

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ, ಸೆ.03: ಶಾಲಾ ಮಕ್ಕಳಿದ್ದ ಟಾಟಾ ಏಸ್‌ ಪಲ್ಟಿಯಾಗಿ ಮೂವತ್ತು ಮಕ್ಕಳಿಗೆ ಗಾಯವಾದ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಬಳಿ ನಡೆದಿದೆ. ಕ್ರೀಡಾಕೂಟಕ್ಕೆಂದು ಬಂದಿದ್ದ ಗುಳದಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳು, ಕೊಪ್ಪಳ ನಗರದ‌…

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ, ಸೆ.03: ಶಾಲಾ ಮಕ್ಕಳಿದ್ದ ಟಾಟಾ ಏಸ್‌ ಪಲ್ಟಿಯಾಗಿ ಮೂವತ್ತು ಮಕ್ಕಳಿಗೆ ಗಾಯವಾದ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಬಳಿ ನಡೆದಿದೆ. ಕ್ರೀಡಾಕೂಟಕ್ಕೆಂದು ಬಂದಿದ್ದ ಗುಳದಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳು, ಕೊಪ್ಪಳ ನಗರದ‌ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಮುಗಿಸಿಕೊಂಡು ಮರಳಿ ಹೋಗುತ್ತಿದ್ದ ವೇಳೆ ಟಾಟಾ ಏಸ್ ವಾಹನಕ್ಕೆ ಆರ್ಟಿಓ ಅಧಿಕಾರಿ ನಿಲ್ಲಿಸಲು ಸೂಚನೆ ನೀಡಿದ್ದಾನೆ. ಹೀಗಾಗಿ ದಿಢೀರನೆ ನಿಲ್ಲಿಸಲು ಹೋಗಿದ್ದರಿಂದ ಟಾಟಾ ಏಸ್ ಪಲ್ಟಿಯಾಗಿದೆ ಎನ್ನಲಾಗುತ್ತಿದೆ.

 

ಆರ್ ಟಿ ಓ ಅಧಿಕಾರಿ ಜೊತೆ ಸ್ಥಳೀಯರ ವಾಗ್ವಾದ

ಇನ್ನು ದುರ್ಘಟನೆ ನಡೆಯುತ್ತಿದ್ದಂತೆ ಆರ್ಟಿಓ ಅಧಿಕಾರಿಯನ್ನು ತರಾಟೆಗೆ ತೆಗದುಕೊಂಡ ಸ್ಥಳೀಯರು, ಅಧಿಕಾರಿಯನ್ನು ಹಿಡಿದು ತಳ್ಳಾಡಿದ್ದಾರೆ. ಆರ್ಟಿಓ ಅಧಿಕಾರಿಯಿಂದಲೇ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದು, ಸಧ್ಯ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಕೊಪ್ಪಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Editor

Leave a comment