Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

K, S, R, T, C ಬಸ್ ಮತ್ತು ಸ್ಕೋಲ್ ಬಸ್ ನಡುವೆ ಡಿಕ್ಕಿ, ಇಬ್ಬರು ಮಕ್ಕಳು ಬಸ್ ನಲ್ಲಿ ಸಾವು ಹಲವು ಮಕ್ಕಳಿಗೆ ಗಂಭೀರ ಗಾಯ…!

ಕರುನಾಡು ಘರ್ಜನೆ ಸುದ್ದಿ : ರಾಯಚೂರು ಮಾನ್ವಿ ಪಟ್ಟಣದ ಕಪಗಲ್ ದೊಡ್ಡ ಹಳ್ಳದ ಹತ್ತಿರ ಲಾಯೋಲ್ ಶಿಕ್ಷಣ ಸಂಸ್ಥೆಯ ಶಾಲಾ ವಾಹನ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಪರಸ್ಪರ ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾಯೋಲ ಶಿಕ್ಷಣ ಸಂಸ್ಥೆಗೆ…

ಕರುನಾಡು ಘರ್ಜನೆ ಸುದ್ದಿ : ರಾಯಚೂರು ಮಾನ್ವಿ ಪಟ್ಟಣದ ಕಪಗಲ್ ದೊಡ್ಡ ಹಳ್ಳದ ಹತ್ತಿರ ಲಾಯೋಲ್ ಶಿಕ್ಷಣ ಸಂಸ್ಥೆಯ ಶಾಲಾ ವಾಹನ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಪರಸ್ಪರ ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾಯೋಲ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ವಾಹನದಲ್ಲಿದ್ದ ೨೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗಳಾಗಿದ್ದು.ಅದರಲ್ಲಿ 7 ವಿದ್ಯಾರ್ಥಿಗಳಿಗೆ ಕಾಲುಗಳು ತುಂಡಾಗಿರುವ ಭೀಕರ ಘಟನೆ ನಡೆದಿದೆ. ಸಾರ್ವಜನಿಕ ಸಮಯಗಳು ಅಪಘಾತ ಗಂಭೀರವಾಗಿ ಗಾಯ ಗೊಂಡಿದ್ದ ಎರಡು ವಿದ್ಯಾರ್ಥಿಗಳು ಚಿಕಿತ್ಸೆ ಫಲಿಸದೇ ಮೃತ ಪಟ್ಟಿದ್ದಾರೆ ಎನ್ನಲಾಗಿದೆ.ಇನ್ನುಳಿದ ವಿದ್ಯಾರ್ಥಿಗಳ ಚಿಕಿತ್ಸೆ ಮುಂದುವರೆದಿದೆ.

 

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 23 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಕಲ್ಲೂರು ಹಾಗೂ ಮಾನ್ವಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇನ್ನುಳಿದ ವಿದ್ಯಾರ್ಥಿಗಳ ಚಿಕಿತ್ಸೆ ಮುಂದುವರೆದಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 23 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಕಲ್ಲೂರು ಹಾಗೂ ಮಾನ್ವಿಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಮಾನ್ವಿ ಪಟ್ಟಣದಲ್ಲಿನ ಲಾಯೋಲ ಶಿಕ್ಷಣ ಸಂಸ್ಥೆಯಲ್ಲಿನ ಪ್ರಾಥಮಿಕ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದ ಕುರ್ಡಿ, ಹೊಕ್ರಾಣಿ, ಕಂಬಳತಿ, ಕಪಗಲ್, ಭಾಗದ ವಿದ್ಯಾರ್ಥಿಗಳನ್ನು ಮಾನ್ವಿ ಶಾಲೆಗೆ ಕರೆದುಕೊಂಡು ಬರುತ್ತಿರುವಾಗ ಮಾನ್ವಿ ಯಿಂದ ರಾಯಚೂರುಗೆ ಹೋಗುತ್ತಿದ್ದ ಕಲ್ಯಾಣ ಕರ್ನಾಟಕಸಾರಿಗೆ ಬಸ್ ಮುಖಾ ಮುಖಿ ಡಿಕ್ಕಿ ಸಂಭವಿಸಿದ ರಿಂದ ಈ ಅವಘಡ ನಡೆದಿದೆ.

Editor

Leave a comment