Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಗದಗ : ಸೀಮೆಟ್ ಮಿಕ್ಸಿಂಗ್ ಲಾರಿ ಮತ್ತು ಸ್ಕೂಟಿ ಅಪಘಾತ : ಪೋಲೀಸ್ ಪೇದೆ ಸ್ಥಳದಲ್ಲೇ ಸಾವು !

ಕರುನಾಡು ಘರ್ಜನೆ ಸುದ್ದಿ : ಗದಗ : ಗಜೇಂದ್ರಗಡ ಪೊಲೀಸ್ ಠಾಣೆಯ ಮುಖ್ಯ ಪೇದೆ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ಸಿಮೆಂಟ್ ಮಿಕ್ಸಿಂಗ್ ಲಾರಿ ಮತ್ತು ಸ್ಕೂಟಿ ನಡುವೆ ಅಪಘಾತ ನಡೆದಿದೆ . ರಮೇಶ ಡಂಬಳ ( 43…

ಕರುನಾಡು ಘರ್ಜನೆ ಸುದ್ದಿ : ಗದಗ : ಗಜೇಂದ್ರಗಡ ಪೊಲೀಸ್ ಠಾಣೆಯ ಮುಖ್ಯ ಪೇದೆ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ಸಿಮೆಂಟ್ ಮಿಕ್ಸಿಂಗ್ ಲಾರಿ ಮತ್ತು ಸ್ಕೂಟಿ ನಡುವೆ ಅಪಘಾತ ನಡೆದಿದೆ .

ರಮೇಶ ಡಂಬಳ ( 43 ) ಸ್ಥಳದಲ್ಲೇ ಸಾವನ್ನಪ್ಪಿದ ಮುಖ್ಯ ಪೇದೆಯಾಗಿದ್ದು , ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .

ಗಣೇಶ ಹಬ್ಬದ ಪ್ರಯುಕ್ತ ಪೂಜಾ ಸಾಮಗ್ರಿಗಳನ್ನು ತೆಗೆದುಕೊಂಡು ಮನೆ ಕಡೆ ವಾಪಾಸು ಹೋಗುತ್ತಿದ್ದಾಗ ಈ ಘಟನೆ ಜರುಗಿದೆ . ಗದಗ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ .

Editor

Leave a comment