Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ವಿದ್ಯುತ್ ಸ್ಪರ್ಶಿಸಿ ಕುರಿಗಾಯಿ ಸ್ಥಳದಲ್ಲೇ ಸಾವು!

ಕರುನಾಡು ಘರ್ಜನೆ ಸುದ್ದಿ : ಗದಗ: ಕುರಿಗಳನ್ನು ಮೇಯಿಸುತ್ತ ಸಾಗುತ್ತಿದ್ದಾಗ ವಿದ್ಯುತ್ ಟ್ರಾನ್ಸ್ಪಾರ್ಮರ ಹತ್ತಿರ ಇದ್ದ ಕುರಿಗಳನ್ನು ಓಡಿಸುವ ಸಂದರ್ಭದಲ್ಲಿ ವಿದ್ಯುತ್ ತಗಲಿ ಸಂಚಾರಿ ಕುರಿಗಾಯಿ ಯುವಕನೊಬ್ಬ ಮೃತಪಟ್ಟ ಘಟನೆ ನಗರದ ಹೊರವಲಯದ ಆರ್.ಟಿ.ಓ. ಆಫೀಸ್ ಹತ್ತಿರವಿರುವ ಕೆ.ಎಚ್.ಬಿ ಕಾಲೋನಿಯಲ್ಲಿ ಬುಧವಾರ…

ಕರುನಾಡು ಘರ್ಜನೆ ಸುದ್ದಿ : ಗದಗ: ಕುರಿಗಳನ್ನು ಮೇಯಿಸುತ್ತ ಸಾಗುತ್ತಿದ್ದಾಗ ವಿದ್ಯುತ್ ಟ್ರಾನ್ಸ್ಪಾರ್ಮರ ಹತ್ತಿರ ಇದ್ದ ಕುರಿಗಳನ್ನು ಓಡಿಸುವ ಸಂದರ್ಭದಲ್ಲಿ ವಿದ್ಯುತ್ ತಗಲಿ ಸಂಚಾರಿ ಕುರಿಗಾಯಿ ಯುವಕನೊಬ್ಬ ಮೃತಪಟ್ಟ ಘಟನೆ ನಗರದ ಹೊರವಲಯದ ಆರ್.ಟಿ.ಓ. ಆಫೀಸ್ ಹತ್ತಿರವಿರುವ ಕೆ.ಎಚ್.ಬಿ ಕಾಲೋನಿಯಲ್ಲಿ ಬುಧವಾರ ಮಧ್ಯಾಹ್ನ ಜರುಗಿದೆ.

ಅಂಜುಮನ್ ಕಾಲೇಜ್‌ನಿಂದ ಕಳಸಾಪುರಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿರುವ ಆರ್‌ಟಿಓ ಕಚೇರಿ ಹತ್ತಿರದ ಕೆ.ಎಚ್.ಬಿ ಕಾಲೋನಿಯಲ್ಲಿ ಕುರಿಗಳನ್ನು ಕಾಯುತ್ತಿದ್ದ ಚಿಕ್ಕೋಡಿ ಜಿಲ್ಲೆಯ ವಾಳಿಕಿ ಗ್ರಾಮದ ವಿಠ್ಠಲ ಮಲ್ಲಪ್ಪ ಹಿರೇಕುಡಿ (೨೧) ಸಂಚಾರಿ ಕುರಿಗಾಯಿ ಟ್ರಾನ್ಸ್ಪಾರ್ಮರ ಹತ್ತಿರದ ಕುರಿಗಳನ್ನು ಓಡಿಸುವ ಸಂದರ್ಭದಲ್ಲಿ ವಿದ್ಯುತ್ ತಗಲಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ ನಂತರ ಸ್ಥಳಕ್ಕಾಗಮಿಸಿದ ಹೆಸ್ಕಾಂ ಸಿಬ್ಬಂದಿಗಳು ವಿದ್ಯುತ್‌ನ್ನು ಸ್ಥಗಿತಗೊಳಿಸಿದರು. ಈ ಕುರಿತು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editor

Leave a comment