Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಕೊಪ್ಪಳ | ಹೆಡ್ ಕಾನ್ಸ್ಟೇಬಲ್ನಿಂದಲೇ ಗೌಪ್ಯ ಮಾಹಿತಿ ಸೋರಿಕೆ..!

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ ಸೆ 12: ಹೆಡ್ ಕಾನ್ಸ್ಟೇಬಲ್ನಿಂದಲೇ ಮೊಬೈಲ್ ನಂಬರ್ಗಳ ಸಿಡಿಆರ್, ಟವರ್ ಲೋಕೇಶನ್ ಗೌಪ್ಯ ಮಾಹಿತಿ ಸೋರಿಕೆ ಆಗಿದೆ. ಹಾಗಾಗಿ ಮಾಹಿತಿ ಬಹಿರಂಗಪಡಿಸಿದ ನಗರದ ಸಿಇಎನ್ ಠಾಣೆ ಹೆಡ್ ಕಾನ್ಸ್ಟೇಬಲ್ ಕೊಟೇಪ್ಪ ವಿರುದ್ಧ ಸಿಇಎನ್ ಠಾಣೆಯ ಎಎಸ್ಐ…

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ ಸೆ 12: ಹೆಡ್ ಕಾನ್ಸ್ಟೇಬಲ್ನಿಂದಲೇ ಮೊಬೈಲ್ ನಂಬರ್ಗಳ ಸಿಡಿಆರ್, ಟವರ್ ಲೋಕೇಶನ್ ಗೌಪ್ಯ ಮಾಹಿತಿ ಸೋರಿಕೆ ಆಗಿದೆ. ಹಾಗಾಗಿ ಮಾಹಿತಿ ಬಹಿರಂಗಪಡಿಸಿದ ನಗರದ ಸಿಇಎನ್ ಠಾಣೆ ಹೆಡ್ ಕಾನ್ಸ್ಟೇಬಲ್ ಕೊಟೇಪ್ಪ ವಿರುದ್ಧ ಸಿಇಎನ್ ಠಾಣೆಯ ಎಎಸ್ಐ ಕೇಸ್ ದಾಖಲಿಸಿದ್ದಾರೆ.

ಆದರೆ 20 ದಿನಗಳಿಂದ‌ ಕೊಟೇಪ್ಪ ನಾಪತ್ತೆಯಾಗಿದ್ದಾರೆ.ಯಾವುದೇ ಮಾಹಿತಿ‌ ನೀಡಲು ಮೇಲಧಿಕಾರಿಗಳ ಅನುಮತಿ ಕಡ್ಡಾಯ. ಆದರೆ ಯಾರಾದರೂ ಹಣ ಕೊಟ್ಟರೇ ಸಿಡಿಆರ್, ಟವರ್ ಲೋಕೇಶನ್ ಮಾಹಿತಿ ಮಾಹಿತಿ ನೀಡುತ್ತಿದ್ದರು ಹೆಚ್ಸಿ ಕೊಟೇಪ್ಪ. 145 ಮೊಬೈಲ್ ಸಿಡಿಆರ್, 9 ಟವರ್ ಡಂಪ್ ಮಾಹಿತಿ‌ ಸೋರಿಕೆ ಆಗಿದೆ.

 

ಇತ್ತ ಎಫ್ಐಆರ್ ದಾಖಲಾಗುತ್ತಿದ್ದಂತೆ ಹೆಡ್ ಕಾನ್ಸ್ಟೇಬಲ್ ಪರಾರಿಯಾಗಿದ್ದು, ಕೊಟೇಪ್ಪನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Editor

Leave a comment