Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಗದಗ :ತಾಲೂಕ ಮಟ್ಟದಲ್ಲಿ ಖೋ. ಖೋ. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹರ್ಲಾಪುರ್.!

ಕರುನಾಡು ಘರ್ಜನೆ ಸುದ್ದಿ :ಅಸುಂಡಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದ ಗದಗ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ, ಹರ್ಲಾಪುರ ಗ್ರಾಮದ ಮಾದರಿ ಪ್ರಾಥಮಿಕ ಶಾಲೆಯ ಬಾಲಕರ ಖೋ ಖೋ ತಂಡವು ಫೈನಲ್ ಪಂದ್ಯದಲ್ಲಿ ಹಿರೇಕೊಪ್ಪ ತಂಡದ ವಿರುದ್ಧ ಅದ್ಭುತವಾದ ಪ್ರದರ್ಶನವನ್ನು…

ಕರುನಾಡು ಘರ್ಜನೆ ಸುದ್ದಿ :ಅಸುಂಡಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದ ಗದಗ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ, ಹರ್ಲಾಪುರ ಗ್ರಾಮದ ಮಾದರಿ ಪ್ರಾಥಮಿಕ ಶಾಲೆಯ ಬಾಲಕರ ಖೋ ಖೋ ತಂಡವು ಫೈನಲ್ ಪಂದ್ಯದಲ್ಲಿ ಹಿರೇಕೊಪ್ಪ ತಂಡದ ವಿರುದ್ಧ ಅದ್ಭುತವಾದ ಪ್ರದರ್ಶನವನ್ನು ತೋರಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು.ಸತತವಾಗಿ ಹದಿಮೂರು ವರ್ಷಗಳಿಂದ ಲಕ್ಕುಂಡಿ ವಲಯದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದರು, ತಾಲೂಕು ಮಟ್ಟದಲ್ಲಿ ಯಶಸ್ಸು ಮರೀಚಿಕೆಯಾಗಿತ್ತು. ಆದರೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರು ಮತ್ತು ದೈಹಿಕ ಶಿಕ್ಷಕರಾದ ಶ್ರೀ ಟಿ. ಉದಯಕುಮಾರ ಹಾಗೂ ಊರಿನ ಕ್ರೀಡಾ ಪ್ರೇಮಿಗಳ ಪರಿಶ್ರಮದಿಂದಾಗಿ ಈ ಬಾರಿ ತಾಲೂಕು ಮಟ್ಟದಲ್ಲಿನ ಸೋಲಿನ ಕೊಂಡಿಯನ್ನು ಕಳಚಿ ಪ್ರಪ್ರಥಮಬಾರಿಗೆ ಜಿಲ್ಲಾಮಟ್ಟಕ್ಕೆ ಲಗ್ಗೆ ಇಟ್ಟಿರುವುದು ಊರಿನ ತುಂಬೆಲ್ಲ ಸಂಭ್ರಮದ ವಾತಾವರಣ ಮನೆಮಾಡಿದೆ. ಈ ಅಭೂತಪೂರ್ವ ವಿಜಯಕ್ಕೆ ಕಾರಣಿಭೂತರಾದ ಎಲ್ಲರಿಗೂ ಧನ್ಯವಾದಗಳು.ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು , ಶಿಕ್ಷಣ ಪ್ರೇಮಿಗಳು ಮತ್ತು ಗ್ರಾಮ ಪಂಚಾಯತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ಶಿಕ್ಷಕಿಯರು ಹಾಗೂ ಊರಿನ ಎಲ್ಲಾ ಯುವಕ ಮಿತ್ರರು ಅಭಿನಂದನೆ ಸಲ್ಲಿಸಿದ್ದಾರೆ.

Editor

Leave a comment