Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗದಗ | ಹೊಂಬಳನಾಕಾ ಜನತಾ ಕಾಲೋನಿಗೆ 20 ದಿನದಿಂದ ಕುಡಿಯುವ ನೀರಿನ ಸಮಸ್ಯೆ: ಕೃಷ್ಣಾ ಹಡಪದ ಆಕ್ರೋಶ

ಕರುನಾಡು ಘರ್ಜನೆ ಸುದ್ದಿ ಗದಗ 21:ಕಳೆದ ದಿನಗಳಿಂದ  ಬಿಟ್ಟು ಬಡಲಾರದೆ ಮಳೆ ಆಗುತ್ತಾ ಬಂದಿದೆ. ಗದಗ ಜಿಲ್ಲಾ ಹತ್ತಿರ ಇರುವ ತುಂಗಭದ್ರಾ ಚೆಕ್ ಡ್ಯಾಂ ಭರ್ತಿ ಆಗಿದ್ದು. ಆದರೆ ಗದಗ ನಗರದ ಕುಡಿಯುವ ನೀರಿಗಾಗಿ ಸಾಕಷ್ಟು ಯೋಜನೆಗಳನ್ನು ತಂದರೂ ಕೂಡ ಗದಗ…

ಕರುನಾಡು ಘರ್ಜನೆ ಸುದ್ದಿ ಗದಗ 21:ಕಳೆದ ದಿನಗಳಿಂದ  ಬಿಟ್ಟು ಬಡಲಾರದೆ ಮಳೆ ಆಗುತ್ತಾ ಬಂದಿದೆ. ಗದಗ ಜಿಲ್ಲಾ ಹತ್ತಿರ ಇರುವ ತುಂಗಭದ್ರಾ ಚೆಕ್ ಡ್ಯಾಂ ಭರ್ತಿ ಆಗಿದ್ದು. ಆದರೆ ಗದಗ ನಗರದ ಕುಡಿಯುವ ನೀರಿಗಾಗಿ ಸಾಕಷ್ಟು ಯೋಜನೆಗಳನ್ನು ತಂದರೂ ಕೂಡ ಗದಗ ನಗರಕ್ಕೆ ನೀರು ಬರೆದ ಇರುವುದೇ   ದುರದೃಷ್ಟ ಆಗಿದೆ ಈಗ ಗದಗ ನಗರದ ವಾರ್ಡ ನಂ 16 ರ ಹೊಂಬಳನಾಕಾ ಜನತಾ ಕಾಲೋನಿಗೆ ಕಳೆದ 20 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ನಗರಸಭೆ ಅಧಿಕಾರಿಗಳು ಸಮಸ್ಯೆಗೆ ಪರಿಹಾರ ಒದಗಿಸುತ್ತಿಲ್ಲ ಹಾಗೂ ನಮ್ಮ ಹೊಂಬಳನಾಕಾ ಜನತಾ ಕಾಲೋನಿಯು ನಗರಸಭೆಗೆ ಸಂಬಂಧವೇ ಇಲ್ಲ ಅನ್ನೂವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಹೊಂಬಳನಾಕಾ ಜನತಾ ಕಾಲೋನಿ ಅಭಿವೃದ್ಧಿ ಪರ ಸೇವಾ ಸಂಘದ ಅಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರು ಆರೋಪಿಸಿ ಅಧಿಕಾರಿಗಳ ಬೇಜವಾಬ್ದಾರಿ ಧೋರಣೆ ಖಂಡಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೆಳಿಕೆ ನೀಡಿರುವ ಅವರು ಹೊಂಬಳನಾಕಾ ಜನತಾ ಕಾಲೋನಿಯು ಸ್ಲಂ ಪ್ರದೇಶವಾಗಿದ್ದು 40 ವರ್ಷ ಕಳೆದರು ಯಾವದೇ ರೀತಿಯ ಅಭಿವೃದ್ಧಿ ಕಾಮಗಾರಿಯ ಭಾಗ್ಯ ಕಾಣದೆ ಪ್ರಾಣಿಗಳು ವಾಸ ಮಾಡುತ್ತಿರುವ ಕಾಡಿನಂತಾಗಿ ವರಿವರ್ಥನೆಯಾಗಿದೆ ಈಂತಹ ಕೇಟ್ಟ ಪರಿಸ್ತಿತಿಯಲ್ಲಿರುವ ಈ ಬಾಗದ ಜನರು ಅತ್ಯಂತ ಕಡಬಡುವರಾಗಿದ್ದು 200.ರೂ 300.ರೂಪಾಯಿಗಳಿಗೆ ದಿನಪೂರ್ತಿ ದುಡಿಯುವಂತಹ ಓಣಿಯ ಸಾವಿರಾರು ಬಡ ಕೂಲಿ ಕಾರ್ಮಿಕರೇ ಹೆಚ್ಚಿರುವ ವಾರ್ಡ ನಂ 16 ರ ಹೊಂಬಳನಾಕಾ ಜನತಾ ಕಾಲೋನಿಯಲ್ಲಿ ಕುಡಿಯುವ ನೀರಿಗೆ ಬರ ಬಂದಿದೆ. ಎಂದು ಕೃಷ್ಣಾ ಎಚ್ ಹಡಪದ ಬೇಸರ ಹಾಗೂ ನೊವಿನಿಂದ ಹೆಳಿದ ಅವರು ಶಾಲೆಗೆ ರಜಾ ಹಾಕಿ ಮಕ್ಕಳು. ಕೂಲಿ ಕೆಲಸ ಬಿಟ್ಟು ಮಹಿಳೆಯರು ಪುರುಷರು

ಬೆಳಗ್ಗೆ ಎದ್ದು ಜಲಮೂಲ ಹುಡುಕಿಕೊಂಡು ಹೋಗಬೇಕಾದ ದುಸ್ಥಿತಿ ನಮ್ಮ ಓಣಿಯಲ್ಲಿ ಎದುರಾಗಿದೆ. ಹಾಗಾಗಿ ಕೂಡಲೇ ಗದಗ ವಾರ್ಡ ನಂ 16 ರ ಹೊಂಬಳನಾಕಾ ಜನತಾ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ನಗರಸಭೆ ಅಧೀಕಾರಿಗಳು ಪರಿಹಾರ ಒದಗಿಸದಿದ್ದರೇ ಜಿಲ್ಲಾಧಿಕಾರಿಗಳಿಗೆ ಸಂಘದಿಂದ ದೂರು ನೀಡಲಾಗುವುದು ಎಂದು ಹೊಂಬಳನಾಕಾ ಜನತಾ ಕಾಲೋನಿ ಅಭಿವೃದ್ಧಿ ಪರ ಸೇವಾ ಸಂಘದ ಅಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಹಾಗೂ ಪದಾಧಿಕಾರಿಗಳು ಎಚ್ಚರಿಸಿದ್ದಾರೆ.

Editor

Leave a comment