Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಹಜರತ್ ಟಿಪ್ಪು ಸುಲ್ತಾನ್ (SAS)ರವರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಬಂಧನ ಗೆ ಆಗ್ರಹ : ಮುಸ್ಲಿಂ ಯುನಿಟಿಯ ಗದಗ ಜಿಲ್ಲಾಧ್ಯಕ್ಷ ಸೈಯದ್ ಖಾಲಿದ್ ಕೊಪ್ಪಳ 

ಕರುನಾಡು ಘರ್ಜನೆ ಸುದ್ದಿ: ಗದಗ್ ಶಾಸಕ ಬಸವರಾಜ ಯತ್ನಾಳ್ ಪದೇ ಪದೇ ಮುಸ್ಲಿಮರ ವಿರುದ್ಧ ಹಾಗೂ ಹಜರತ್ ಟಿಪ್ಪು ಸುಲ್ತಾನ್ ರವರ ಬಗ್ಗೆ ಪದೇಪದೇ ಅವಹೇಳ್ಳನಕಾರಿ ಶಬ್ದಗಳನ್ನು ಬಳಸುತ್ತಿದ್ದು ರಾಜ್ಯದಲ್ಲಿ ಶಾಂತಿ ಕೆದಡಸುವ ಕೆಲಸವನ್ನು ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಅವರ…

ಕರುನಾಡು ಘರ್ಜನೆ ಸುದ್ದಿ: ಗದಗ್ ಶಾಸಕ ಬಸವರಾಜ ಯತ್ನಾಳ್ ಪದೇ ಪದೇ ಮುಸ್ಲಿಮರ ವಿರುದ್ಧ ಹಾಗೂ ಹಜರತ್ ಟಿಪ್ಪು ಸುಲ್ತಾನ್ ರವರ ಬಗ್ಗೆ ಪದೇಪದೇ ಅವಹೇಳ್ಳನಕಾರಿ ಶಬ್ದಗಳನ್ನು ಬಳಸುತ್ತಿದ್ದು ರಾಜ್ಯದಲ್ಲಿ ಶಾಂತಿ ಕೆದಡಸುವ ಕೆಲಸವನ್ನು ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಅವರ ವಿರುದ್ಧ ಕ್ರಮ ಜರುಗಿಸಿ ಬಂಧನ ಮಾಡಬೇಕು ಎಂದು ಮುಸ್ಲಿಂ ಯುನಿಟಿ ಅಧ್ಯಕ್ಷರಾದ ಸೈಯದ್ ಖಾಲಿದ್ ಕೊಪ್ಪಳ ಆಗೈಸಿದ್ದಾರೆ, ಹಜರತ್ ಟಿಪ್ಪು ಸುಲ್ತಾನ್ ವಿರುದ್ಧ ಕೀಳು ಮಟ್ಟದ ಶಬ್ದಗಳನ್ನು ಬಳಸಿ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ವಿರುದ್ಧ ದ್ವೇಷ ಶಬ್ದಗಳನ್ನು ಬೆಳೆಸಿದ್ದು ದೇಶದಲ್ಲಿ ಹಲವಾರು ಅಭಿಮಾನಿಗಳ ಮನಸ್ಸನ್ನು ನೋವು ಮಾಡಿದ್ದಾರೆ , ಅವರ ತ್ಯಾಗ ಬಲಿದಾನವನ್ನು ತಿಳಿದುಕೊಳ್ಳಲಿ, ಇತಿಹಾಸವನ್ನು ಬಸವರಾಜ್ ಯತ್ನಾಳ್ರವರು ಮತ್ತೊಮ್ಮೆ ಓದಲಿ, ಯತ್ನಾಳ್ರವರು ರಾಜ್ಯದ ಶಾಂತಿಯನ್ನು ಕೆಡಿಸುತ್ತಿದ್ದು ಅವರನ್ನು ರಾಜ್ಯದಿಂದ ತಡಿ ಫಾರ್ ಮಾಡಬೇಕೆಂದು ರಾಜ್ಯ ಪೊಲೀಸ್ ಇಲಾಖೆಗೆ ಪತ್ರಿಕಾ ಪ್ರಕಟಣೆ ಮುಖಾಂತರ ಮುಸ್ಲಿಂ ಯುನಿಟಿ ಜಿಲ್ಲಾಧ್ಯಕ್ಷರಾದ ಸೈಯದ್ ಖಾಲಿದ್ ಕೊಪ್ಪಳ ರವರು ವಿನಂತಿಸಿದ್ದಾರೆ, ಇನ್ಮುಂದೆ ರಾಜ್ಯದಲ್ಲಿ ಮುಸ್ಲಿಮರ ವಿರುದ್ಧ ಹಾಗೂ ಧಾರ್ಮಿಕ ಗುರುಗಳ ವಿರುದ್ಧ ಬಗ್ಗೆ ಹಗುರವಾಗಿ ಮಾತಾಡಿದರೆ ಕಾನೂನು ಮುಖಾಂತರ ಹೋರಾಟ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ಎಚ್ಚರಿಸಿದರು.

Editor

Leave a comment