Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಹಾವೇರಿ | ಮನೆ ಮುಂದೆ ಅಭಿಮಾನಿ ಕಟ್ಟಿಸಿದ್ದ ಪುನೀತ್ ರಾಜಕುಮಾರ್ ದೇವಸ್ಥಾನ ಉದ್ಘಾಟಿಸಿದ ದೊಡ್ಮನೆ ಕುಟುಂಬ..!

ಕರುನಾಡು ಘರ್ಜನೆ ಸುದ್ದಿ ಹಾವೇರಿ: ಜಿಲ್ಲೆಯ ಯಲಗಚ್ಚ ಗ್ರಾಮದಲ್ಲಿ ದಿವಂಗತ ಪುನೀತ್ ರಾಜಕುಮಾರ್ ಹೆಸರಿನಲ್ಲಿ ನಿರ್ಮಾಣವಾಗಿರುವ ದೇವಸ್ಥಾನವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಇಂದು (ಸೆ.26) ಉದ್ಘಾಟಸಿದರು.   ಯಲಗಚ್ಚ ಗ್ರಾಮದ ಉಡಚ್ಚಮ್ಮ ದೇವಿಯ ದರ್ಶನ ಪಡೆದ ಅಶ್ವಿನಿಯವರನ್ನು ಗ್ರಾಮದ ಪ್ರಮುಖ ರಸ್ತೆಯಲ್ಲಿ…

ಕರುನಾಡು ಘರ್ಜನೆ ಸುದ್ದಿ ಹಾವೇರಿ: ಜಿಲ್ಲೆಯ ಯಲಗಚ್ಚ ಗ್ರಾಮದಲ್ಲಿ ದಿವಂಗತ ಪುನೀತ್ ರಾಜಕುಮಾರ್ ಹೆಸರಿನಲ್ಲಿ ನಿರ್ಮಾಣವಾಗಿರುವ ದೇವಸ್ಥಾನವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಇಂದು (ಸೆ.26) ಉದ್ಘಾಟಸಿದರು.

 

ಯಲಗಚ್ಚ ಗ್ರಾಮದ ಉಡಚ್ಚಮ್ಮ ದೇವಿಯ ದರ್ಶನ ಪಡೆದ ಅಶ್ವಿನಿಯವರನ್ನು ಗ್ರಾಮದ ಪ್ರಮುಖ ರಸ್ತೆಯಲ್ಲಿ ಕುಂಬಮೇಳದ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ದೊಡ್ಮನೆ ಸೊಸೆ, ಪುನೀತ್ ರಾಜಕುಮಾರ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು 6 ಅಡಿ ಎತ್ತರದ ಅಪ್ಪು ಮೂರ್ತಿಯನ್ನು ಲೋಕಾರ್ಪಣೆ ಮಾಡಿದರು ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿ ಯಲಗಚ್ಚ ಗ್ರಾಮದ ಪ್ರಕಾಶ ಮೊರಬದ ತಮ್ಮ ಮನೆಯ ಸ್ವಂತ ಜಾಗದಲ್ಲಿ ತಮ್ಮ ನೆಚ್ಚಿನ ನಟ ಪುನೀತ್ ರಾಜಕುಮಾರ್ ಅವರ ದೇವಸ್ಥಾನ ನಿರ್ಮಿಸಿದ್ದಾರೆ. ದೇವಸ್ಥಾನದಲ್ಲಿ ಪುನೀತ್ ರಾಜಕುಮಾರ್ ಮೂರ್ತಿ ಅನಾವರಣ ಮಾಡಿ, ಪ್ರಕಾಶ ಪುತ್ರಿಗೆ ಅಪೇಕ್ಷಾ ಎಂದು ನಾಮಕರಣ ಮಾಡಿದರು. ಅಪ್ಪು ಮೂರ್ತಿಯನ್ನು ನೋಡಿದ ಅಶ್ವಿನಿ ಭಾವುಕರಾದರು.ಅಭಿಮಾನಿ ಮನೆಯಲ್ಲಿ ಮಾತನಾಡಿದ ಅವರು, ಅದಕ್ಕೆ ಅಭಿಮಾನಿಗಳೇ ದೇವರು ಅನ್ನೋದು, ಇಂತಹ ಅಭಿಮಾನಿ ಸಿಕ್ಕಿರುವುದು ನಮ್ಮ ಪುಣ್ಯ. ಸ್ವಂತ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಮಾಡಿದ್ದು ನಮ್ಮ ಪುಣ್ಯ ಎಂದರು.ಎಂಟು ತಿಂಗಳ ಹಿಂದೆ ಪ್ರಕಾಶ ಪಾದರಕ್ಷೆ ಧರಿಸದೇ ಕೆಲಸ ಮಾಡಿದ್ದ, ಇವತ್ತು ಪಾದರಕ್ಷೆಯನ್ನು ಹಾಕಿದ್ದಾನೆ. ಅಭಿಮಾನಿಗಳು ಪ್ರೀತಿಯಿಂದ ಕರೆದಿದ್ದಕ್ಕೆ ಬಂದು ದೇವಸ್ಥಾನ ಉದ್ಘಾಟನೆ ಮಾಡಿದ್ದೇನೆ. ನಮ್ಮ ಪಾಲಿನ ದೇವರು ನೀವು ಎಂದು ಅಭಿಮಾನಿ ಪ್ರಕಾಶ ಮತ್ತು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Editor

Leave a comment