Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಸಿಎಂ ವಿರುದ್ಧ ರಾಜಕೀಯ ದುರುದ್ದೇಶದ ಷಡ್ಯಂತ್ರ ಖಂಡನೆ: ಕೃಷ್ಣಾ ಹಡಪದ 

ಕರುನಾಡು ಘರ್ಜನೆ ಸುದ್ದಿ ಗದಗ, ಸೆ. 29. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ ತನಿಖೆಗೆ ಆದೇಶ ನೀಡಿದ್ದರಿಂದ ಮನಸ್ಸಿಗೆ ತೀವ್ರ ಬೇಸರವಾಗಿದೆ ಮತ್ತು ಅವರ ವಿರುದ್ಧ ರಾಜಕೀಯ ದುರುದ್ದೇಶದಿಂದ ಮುಗಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಗದಗ ಜಿಲ್ಲಾ ಸವಿತಾ ಸಮಾಜದ…

ಕರುನಾಡು ಘರ್ಜನೆ ಸುದ್ದಿ ಗದಗ, ಸೆ. 29. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ ತನಿಖೆಗೆ ಆದೇಶ ನೀಡಿದ್ದರಿಂದ ಮನಸ್ಸಿಗೆ ತೀವ್ರ ಬೇಸರವಾಗಿದೆ ಮತ್ತು ಅವರ ವಿರುದ್ಧ ರಾಜಕೀಯ ದುರುದ್ದೇಶದಿಂದ ಮುಗಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ

ಪತ್ರೀಕಾ ಹೆಳಿಕೆ ನಿಡಿದ ಅವರು ಈ ಬಿಜೆಪಿ ಪಕ್ಷದವರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರನ್ನು ರಾಜೀನಾಮೆ ಕೇಳುವ ಯಾವ ನೈತಿಕತೆಯ ಇಲ್ಲ ಎಂದ ಅವರು. ಸಿ ಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕದ ಮಹಾ ಜನತೆಯ ಆಶೀರ್ವಾದ ಅವರ ಮೇಲಿದೆ. ಜತೆಗೆ ಭಾರತ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಮಗೆ ಸಂಪೂಣವಾದ ಗೌರವ ಇದೆ, – ಅದರ ಮೇಲೆ ವಿಶ್ವಾಸ ಇದೆ ಎಂದು ಕೃಷ್ಣಾ ಎಚ್ ಹಡಪದ ಹೇಳಿದರಲ್ಲದೆ ಸಿ ಎಂ ಸಿದ್ದರಾಮಯ್ಯ ಅವರ ವಿರುದ್ಧ- ನಡೆದಿರುವ ರಾಜಕೀಯ ಷಡ್ಯಂತ್ರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ಸಿಎಂ ಸಿದ್ದರಾಮಯ್ಯ ಅವರ ಹಿಂದೆ ರಾಜ್ಯದ 6 ಕೋಟಿ ಜನರ ಪ್ರೀತಿ ವಿಶ್ವಾಸ ಅವರ ಮೇಲಿದೆ, ಹಾಗಾಗಿ ಅವರು ಕಾನೂನು ಸಮರದ ಮೂಲಕ ಈ ಪ್ರಕರಣದಿಂದ ಆರೋಪ ಮುಕ್ತರಾಗಿ ಬರುವ ವಿಶ್ವಾಸವನ್ನು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Editor

Leave a comment