Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

7 ಕೋಟಿ ಪಂಗನಾಮ ಹಾಕಿದ್ದ ಆರೋಪದಲ್ಲಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ : ಬಿಗ್ ಬಾಸ್ ಮನೆಗೆ ನ್ಯೂ ಖಡಕ್ ಎಂಟ್ರಿ..!

ಕರುನಾಡು ಘರ್ಜನೆ ಸೆ :29 ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಗ್ರ್ಯಾಂಡ್ ಓಪನಿಂಗ್ಗೆ ಇಲ್ಲ ಆಗಿದೆ . ಹೀಗಾಗಿ ವೀಕ್ಷಕರಲ್ಲಿ ಬಿಗ್ಬಾಸ್ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚಾಗಿದೆ. ಈ ಬಾರಿಯ ಬಿಗ್ಬಾಸ್ಗೆ ಯಾವೆಲ್ಲಾ ಸೆಲೆಬ್ರಿಟಿಗಳು ಎಂಟ್ರಿ ಕೊಟ್ಟಿದ್ದಾರೆ ಅಂತ…

ಕರುನಾಡು ಘರ್ಜನೆ ಸೆ :29 ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಗ್ರ್ಯಾಂಡ್ ಓಪನಿಂಗ್ಗೆ ಇಲ್ಲ ಆಗಿದೆ . ಹೀಗಾಗಿ ವೀಕ್ಷಕರಲ್ಲಿ ಬಿಗ್ಬಾಸ್ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚಾಗಿದೆ. ಈ ಬಾರಿಯ ಬಿಗ್ಬಾಸ್ಗೆ ಯಾವೆಲ್ಲಾ ಸೆಲೆಬ್ರಿಟಿಗಳು ಎಂಟ್ರಿ ಕೊಟ್ಟಿದ್ದಾರೆ ಅಂತ ಒಂದು ಕಣ್ಣು ಇಟ್ಟಿದ್ದಾರೆ.ಮತ್ತೊಂದು ಕಡೆ ಇದೇ ಮೊದಲ ಬಾರಿಗೆ ಬಿಗ್ಬಾಸ್ ಶುರುವಾಗುವ ಮುನ್ನವೇ ಐದು ಸ್ಪರ್ಧಿಗಳು ಯಾರು ಅಂತ ಗೊತ್ತಾಗಿದೆ. ಈಗಾಗಲೇ ಮೂರು ಸ್ಪರ್ಧಿಗಳ ಹೆಸರನ್ನು ಅಧಿಕೃತವಾಗಿ ರಾಜಾ ರಾಣಿ ಗ್ರ್ಯಾಂಡ್ ಫಿನಾಲೆಯಲ್ಲಿ ರಿವೀಲ್ ಮಾಡಲಾಗಿದೆ. ಬಿಗ್ಬಾಸ್ಗೆ ಹೋಗುವ ಮೊದಲ ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲಾಗಿದೆ. ಸುಮಾರು ಮೂರ್ನಾಲ್ಕು ವರ್ಷಗಳಿಂದ ವೀಕ್ಷಕರನ್ನ ರಂಜಿಸುತ್ತಾ ಬಂದಿದ್ದ ಸತ್ಯ ಧಾರಾವಾಹಿಯ ಖ್ಯಾತ ನಟಿ ಗೌತಮಿ ಜಾಧವ್ ಅವರು ಎಂಟ್ರಿ ಕೊಟ್ಟಿದ್ದಾರೆ. ಎರಡನೇ ಸ್ಪರ್ಧಿಯಾಗಿ ರಾಜಾ ರಾಣಿ ಗ್ರ್ಯಾಂಡ್ ಫಿನಾಲೆ ವೇದಿಕೆಗೆ ಲಾಯರ್ ಜಗದೀಶ್ ಎಂಟ್ರಿ ಕೊಟ್ಟಿದ್ದರು

 

ಇದೀಗ ಬಿಗ್ಬಾಸ್ ಸೀಸನ್ 11ಕ್ಕೆ ಕರಾವಳಿಯ ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ ಬಂದಿದ್ದಾರೆ. ಪ್ರಖರ ಭಾಷಣಗಾರ್ತಿ ಕೂಡ ಹೌದು. ಇವರು ಉಡುಪಿ ಜಿಲ್ಲೆ ಕುಂದಾಪುರದವರು. ಕುಂದಾಪುರದಲ್ಲಿ ಪಿಯುಸಿವರೆಗೆ ವ್ಯಾಸಂಗ ಮಾಡಿದ ಚೈತ್ರಾ, ಕೊಣಾಜೆಯಲ್ಲಿ ಪದವಿ ಪೂರ್ಣಗೊಳಿಸಿದರು. ಮಂಗಳೂರು ವಿಶ್ವ ವಿದ್ಯಾಲಯದ ಪದವೀಧರೆಯಾದ ಚೈತ್ರಾ ಕುಂದಾಪುರ, ಕೆಲ ಕಾಲ ಬೆಂಗಳೂರಿನಲ್ಲಿ ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡಿದ್ದರು. ಉಡುಪಿಯ ಸ್ಪಂದನ ಟಿವಿಯ ನಿರೂಪಕಿಯಾಗಿದ್ದ ಇವರು ಉದಯವಾಣಿ ಪತ್ರಿಕೆಯಲ್ಲಿ ಉಪಸಂಪಾದಕಿ ಆಗಿದ್ದರು. ಕಾಲೇಜು ದಿನಗಳಿಂದಲೇ ಎಬಿವಿಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪತ್ರಕರ್ತೆಯಾಗಿ, ನಿರೂಪಕಿಯಾಗಿ ಭಾಷಣಕಾರರಾಗಿ ಗಮನ ಸೆಳೆದಿರೋ ಇವರು ಪ್ರೇಮ ಪಾಶ ಅನ್ನೋ ಚೊಚ್ಚಲ ಕೃತಿ ಬರೆದಿದ್ದಾರೆ.

 

ವಿವಾದದ ಸುಳಿಯಲ್ಲಿ ಚೈತ್ರಾ..!

 

ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿಗೆ ಚೈತ್ರಾ ಕುಂದಾಪುರ ಮೋಸ ಮಾಡಿದ್ದಾರಂತೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸ್ತೇನೆ ಎಂದು ಚೈತ್ರಾ ಕುಂದಾಪುರ ನಂಬಿಸಿದ್ದರಂತೆ. ಟಿಕೆಟ್ ಆಮಿಷ ಒಡ್ಡಿ 7 ಕೋಟಿ ರೂಪಾಯಿ ಹಣವನ್ನು ವಸೂಲಿ ಮಾಡಿದ್ದರು ಅನ್ನೋ ಆರೋಪ ಕೇಳಿ ಬಂದಿದೆ. ಈ ಆರೋಪದ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅರೆಸ್ಟ್ ಕೂಡ ಮಾಡಿದ್ದರು. ಚೈತ್ರಾ ಮತ್ತವರ ಗ್ಯಾಂಗ್ ಕೇಂದ್ರದ ಬಿಜೆಪಿ ನಾಯಕರು ಹಾಗೂ ಆರ್‌ಎಸ್‌ಎಸ್ ನಾಯಕರ ಹೆಸರಲ್ಲಿ ಮೋಸ ಮಾಡಿದ್ದರು. ಬಿಜೆಪಿ ಹಾಗೂ ಆರ್‌ಎಸ್‌ಎಸ್ ಹೆಸರಲ್ಲಿ ನಕಲಿ ನಾಯಕರನ್ನ ಸೃಷ್ಟಿ ಮಾಡಿ ಇವರು ವಂಚನೆ ಮಾಡಿದ್ದರು ಎಂದು ವರದಿಯಾಗಿದ್ದರು.

Editor

Leave a comment