Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ!: ಪ್ರತಾಪ್‌ ಸಿಂಹ 

ಕರುನಾಡು ಘರ್ಜನೆ ಸುದ್ದಿ ದಾವಣಗೆರೆ: ಯಾವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 62 ಕೋಟಿ ರೂ. ಕೊಟ್ಟರೆ ಮುಡಾದ 14 ನಿವೇಶನಗಳನ್ನು ವಾಪಸ್‌ ಕೊಡುತ್ತೇನೆ ಎಂಬ ಮಾತು ಬಂತೋ ಆಗಲೇ ಅವರ 45 ವರ್ಷದ ರಾಜಕೀಯ ಜೀವನವೇ ಅಂತ್ಯವಾಯಿತು ಎಂದು ಮಾಜಿ ಸಂಸದ…

ಕರುನಾಡು ಘರ್ಜನೆ ಸುದ್ದಿ ದಾವಣಗೆರೆ: ಯಾವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 62 ಕೋಟಿ ರೂ. ಕೊಟ್ಟರೆ ಮುಡಾದ 14 ನಿವೇಶನಗಳನ್ನು ವಾಪಸ್‌ ಕೊಡುತ್ತೇನೆ ಎಂಬ ಮಾತು ಬಂತೋ ಆಗಲೇ ಅವರ 45 ವರ್ಷದ ರಾಜಕೀಯ ಜೀವನವೇ ಅಂತ್ಯವಾಯಿತು ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದರು.

 

 

ಸುದ್ದಿಗಾರರ ಜತೆ ಮಾತನಾಡಿ, ನೀವು 14 ನಿವೇಶನಗಳನ್ನು ವಾಪಸ್‌ ಕೊಟ್ಟರೆ ಇಡೀ ಪ್ರಕರಣ ತಾರ್ಕಿಕ ಅಂತ್ಯ ಕಾಣುತ್ತದೆ. ಯಾರೆಲ್ಲ ಅಕ್ರಮವಾಗಿ ನಿವೇಶನ ಪಡೆದಿದ್ದಾರೋ ಎಲ್ಲವೂ ಹೊರಗೆ ಬರುತ್ತವೆ ಎಂಬುದಾಗಿ ನಾನು ಸಿಎಂಗೆ ಹೇಳಿದ್ದೆ. ಅದಕ್ಕೆ 62 ಕೋಟಿ ಕೊಟ್ಟರೆ ವಾಪಸ್‌ ಕೊಡುತ್ತೇನೆ ಎಂದಿದ್ದರು. ಯಾವಾಗ ಅವರ ಬಾಯಿಂದ ಆ ಮಾತು ಬಂತೋ ಆಗಲೇ ಅವರ ರಾಜಕೀಯ ಜೀವನ ಅಂತ್ಯವಾಯಿತು ಎಂದರು.

 

ಮುಕ್ತ ತನಿಖೆಗೆ ಅವಕಾಶ ಮಾಡಿಕೊಡಬೇಕು

ಸಿದ್ದರಾಮಯ್ಯ ಮಾತುಗಳು ಅವರ ಪ್ರಾಮಾಣಿಕತೆಯನ್ನೇ ಸುಳ್ಳಾಗಿಸಿದವು. ಈಗ ಕೇಸ್‌ಗೆ ಕೌಂಟರ್‌ ಕೇಸ್‌ ಎಂದು ಹೇಳುತ್ತಿದ್ದಾರೆ. ಈಗ ಭ್ರಷ್ಟಾಚಾರದ ಆರೋಪ ಸಿದ್ದರಾಮಯ್ಯ ಕುತ್ತಿಗೆಗೇ ಬಂದಿದೆ. ಸಿಎಂ ಕುರ್ಚಿಯೇ ಹೋಗುವ ಪರಿಸ್ಥಿತಿ ಬಂದಿದೆ. ಇಂತಹ ಪರಿಸ್ಥಿತಿಯಲ್ಲೂ ಅವರು ಧಮ್ಕಿ ಹಾಕುತ್ತಿದ್ದಾರೆ. ಯಾರ್ಯಾರ ಮೇಲೆ ಕೇಸ್‌ ಹಾಕುತ್ತೀರೋ ಹಾಕಿ ನೋಡೋಣ. ರಾಜ್ಯದ ಜನ ಎಲ್ಲವನ್ನೂ ಬಹಳ ಸೂಕ್ಷ್ಮವಾಗಿ ನೋಡುತ್ತಿದ್ದಾರೆ. ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ಮುಕ್ತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದರು.

 

ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ!: ಪ್ರತಾಪ್‌ ಸಿಂಹ

 

Editor

Leave a comment