Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಮಹಾತ್ಮ ಗಾಂಧೀಜಿಯವರ ಜಯಂತಿಯ ನಿಮಿತ್ಯವಾಗಿ ತಂಬಾಕು ಮುಕ್ತ ಅಭಿಯಾನ ಹಾಗೂ COTPA ಕಾಯ್ದೆ ಅಡಿ ದಾಳಿ

ಕರುನಾಡು ಘರ್ಜನೆ ಸುದ್ದಿ: ಗದಗ ಅಕ್ಟೋಬರ್3: ಗದಗ ಜಿಲ್ಲೆಯ ಪೊಲೀಸ್ ಅಧೀಕ್ಷಕರು, ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಅಕ್ಟೋಬರ್‌2 ರಂದು ಮಹತ್ಮಾ ಗಾಂಧಿಜಿಯವರ ಜಯಂತಿಯ ನಿಮಿತ್ಯ ತಂಬಾಕು ಮುಕ್ತ ಅಭಿಯಾನ ಹಮ್ಮಕೊಂಡು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ…

ಕರುನಾಡು ಘರ್ಜನೆ ಸುದ್ದಿ: ಗದಗ ಅಕ್ಟೋಬರ್3: ಗದಗ ಜಿಲ್ಲೆಯ ಪೊಲೀಸ್ ಅಧೀಕ್ಷಕರು, ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಅಕ್ಟೋಬರ್‌2 ರಂದು ಮಹತ್ಮಾ ಗಾಂಧಿಜಿಯವರ ಜಯಂತಿಯ ನಿಮಿತ್ಯ ತಂಬಾಕು ಮುಕ್ತ ಅಭಿಯಾನ ಹಮ್ಮಕೊಂಡು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ ಶಾಲಾ/ಕಾಲೇಜ ಅವರಣದ ನಿಗಧಿತ ಅಂತರದಲ್ಲಿ ಇರುವ ಅಂಗಡಿ /ಪಾನಶಾಪಗಳಿಗೆ ಅಧಿಕಾರಿ ಮತ್ತು ಸಿಬ್ಬಂದಿಯವರು ದಾಳಿ ಮಾಡಿ ಪರಿಶೀಲಿಸಿಲಾಯಿತು.

 

ಜಿಲ್ಲೆಯ್ಯಾದಂತ ಒಟ್ಟು 1629 COTPA (Cigarettes & other tobacco

products act) ಕಾಯ್ದೆ ಆಡಿ ಪ್ರಕರಣಗಳನ್ನು ದಾಖಲಿಸಿ ಹಾಗೂ ನಿಷೇದಿತ ಪ್ರದೇಶದಲ್ಲಿ ರೂಢಿಗತವಾಗಿತಂಬಾಕು ಪ್ರದಾರ್ಥಗಳನ್ನು ಮಾರುವ ವ್ಯಕ್ತಿಗಳ ಮೇಲೆ ಬಿ.ಎನ್.ಎಸ್.ಎಸ್. 129 ರ ಕಾಯ್ದೆ ಅಡಿ 24ಪ್ರಕರಣಗಳನ್ನು ದಾಖಲಿಸಿಕೊಂಡು ತಂಬಾಕು ಮುಕ್ತ ಅಭಿಯಾನವನ್ನು ಯಶಸ್ವಿ ಗೊಳಿಸಲಾಗಿದೆ.

ಈ ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರು ಶ್ಲಾಘಿಸಿ ಪ್ರಶಂಸಿರುತ್ತಾರೆ.

Editor

Leave a comment