Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ

ಕರುನಾಡು ಘರ್ಜನೆ ಸುದ್ದಿ ಗದಗ  ಅಕ್ಟೋಬರ್ 3; ದಿನಾಂಕ 02-10-2024 ರಂದು ಕೊಪ್ಪಳ ರೈಲ್ವೆ ನಿಲ್ದಾಣದ ರೈಲ್ವೆ ಯಾರ್ಡನಲ್ಲಿ ರೈಲ್ವೆ ಕಿಮಿ ನಂ-115/000 ರಲ್ಲಿ ಒಬ್ಬ ಅಪರಿಚಿತ ಗಂಡಸು ವಯಾ ಸುಮಾರು 35-40 ವರ್ಷದವನು ರೈಲಿಗೆ ಸಿಲುಕಿ ಮೃತಪಟ್ಟಿದ್ದು. ಈ ಸಂಬಂಧವಾಗಿ…
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":[],"tools_used":{"tilt_shift":1},"is_sticker":false,"edited_since_last_sticker_save":true,"containsFTESticker":false}

ಕರುನಾಡು ಘರ್ಜನೆ ಸುದ್ದಿ ಗದಗ  ಅಕ್ಟೋಬರ್ 3; ದಿನಾಂಕ 02-10-2024 ರಂದು ಕೊಪ್ಪಳ ರೈಲ್ವೆ ನಿಲ್ದಾಣದ ರೈಲ್ವೆ ಯಾರ್ಡನಲ್ಲಿ ರೈಲ್ವೆ ಕಿಮಿ ನಂ-115/000 ರಲ್ಲಿ ಒಬ್ಬ ಅಪರಿಚಿತ ಗಂಡಸು ವಯಾ ಸುಮಾರು 35-40 ವರ್ಷದವನು ರೈಲಿಗೆ ಸಿಲುಕಿ ಮೃತಪಟ್ಟಿದ್ದು. ಈ ಸಂಬಂಧವಾಗಿ ಗದಗ ರೇಲ್ವೆ ಪೊಲೀಸ ಠಾಣೆ ಯುಡಿಆರ್ ನಂಬರ 52/2024 ಕಲಂ 194 ಬಿ.ಎನ್.ಎಸ್.ಎಸ್ ಪ್ರಕರಣದಲ್ಲಿ ದಾಖಲಾಗಿ ತನಿಖೆಯಲ್ಲಿದ್ದು ಸದರ ಪ್ರಕರಣದಲ್ಲಿ ಮೃತನು ಅಪರಿಚಿತನಿದ್ದು ವಾರಸ್ಸುದಾರರ ಪತ್ತೆ ಸಲುವಾಗಿ ಮೃತನ ವಿವರ ಈ ಕೆಳಗಿನಂತಿದೆ.

ಒಂದು ವೇಳೆ ಸದರಿ ಮೃತನು ಪತ್ತೆ ಆದಲ್ಲಿ ಗದಗ ರೈಲ್ವೇ ಪೊಲೀಸ್ ಠಾಣೆಯ ದೂರವಾಣಿ ನಂ08372-278744 ಅಥವಾ ಮೊ.ನಂ.-9480802128 Email: gadagrly@ksp.gov.in ಅಥವಾ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ 080- 22871291 ನೇದ್ದಕ್ಕೆ ತಿಳಿಸಲು ಕೋರಿಕೊಂಡಿರುತ್ತೇನೆ.

ಮೃತನ ಚಹರೆ ಪಟ್ಟಿಯ ವಿವರ:-

ವಯಾ ಸುಮಾರು 35-40 ವರ್ಷ, ಗೋಧಿಗೆಂಪು ಮೈಬಣ್ಣ, ದುಂಡು ಮುಖ, ದಪ್ಪಣೆ ಮೈಕಟ್ಟು, ತಲೆಯಲ್ಲಿ ಸುಮಾರು 1-2 ಇಂಚು ಕಪ್ಪು ಕೂದಲು, 1/4 ಇಂಚಿನಷ್ಟು ಕಪ್ಪು ದಾಡಿ ಮತ್ತು ಮೀಸೆ ಬಿಟ್ಟಿರುತಾನೆ.

ಬಟ್ಟೆ ಬರೆಗಳ ವಿವರ :- ಮೃತನ ಮೈಮೇಲೆ ಒಂದು ಕಪ್ಪು ಕಲರಿನ ರೆಡಿಮೇಡ ಪುಲ್ ಶರ್ಟ, ಒಂದು ಕಡು ನೀಲಿ ಕಲರಿನ ಅಂಡರವೇರ್, ಒಂದು ಚಾಕ್ಲೇಟ್ ಕಲರಿನ ಪುಲ್ ಪ್ಯಾಂಟ್ ಬಲಗೈಯಲ್ಲಿ ಕಪ್ಪು ಕಾಸಿದಾರ, ಕಾಲಲ್ಲಿ ಪ್ಯಾರಾಗಾನ ಕಂಪನಿಯ ಚಪ್ಪಲ ಧರಿಸಿರುತ್ತಾನೆ.

Editor

Leave a comment