ಕರುನಾಡು ಘರ್ಜನೆ ಸುದ್ದಿ ಗದಗ ಅಕ್ಟೋಬರ್ 4: ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ, ಗದಗ ಕಛೇರಿಯ ಪೊಲೀಸ್ ಅಧಿಕಾರಿಗಳಿಂದ ಅಕ್ಟೋಬರ್ 9 ರಂದು ಬೆ 10.30 ರಿಂದ ಮ 1 ಗಂಟೆಯವರೆಗೆ ಗದಗ ಬೆಟಗೇರಿ ನಗರಸಭೆಯ ಸಭಾ ಭವನದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ದೂರು ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೊಕಾಯುಕ್ತ ಗದಗ ಕಚೇರಿಯ ಆರಕ್ಷಕ ಉಪ ಅಧೀಕ್ಷಕರು ಪ್ರಕಟಣೆ ತಿಳಿಸಿದೆ.
ಗದಗ | ಲೋಕಾಯುಕ್ತ ಜನ ಸಂಪರ್ಕ ಸಭೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ
ಕರುನಾಡು ಘರ್ಜನೆ ಸುದ್ದಿ ಗದಗ ಅಕ್ಟೋಬರ್ 4: ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ, ಗದಗ ಕಛೇರಿಯ ಪೊಲೀಸ್ ಅಧಿಕಾರಿಗಳಿಂದ ಅಕ್ಟೋಬರ್ 9 ರಂದು ಬೆ 10.30 ರಿಂದ ಮ 1 ಗಂಟೆಯವರೆಗೆ…