Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ರಾಜ್ಯ ಮಾಹಿತಿ ಹಕ್ಕು & ಸಾಮಾಜಿಕ ಕಾರ್ಯಕರ್ತರ ವೇದಿಕೆ (ರಿ) ಸಂಘಟನೆಯ ಗದಗ ಜಿಲ್ಲೆಯಾ ಪದಾಧಿಕಾರಿಗಳನ್ನು ಆಯ್ಕೆ

ಕರುನಾಡು ಘರ್ಜನೆ ಸುದ್ದಿ: ಗದಗ ಜಿಲ್ಲೆಯಾ ಪ್ರವಾಸಿ ಮಂದಿರದಲ್ಲಿ ರಾಜ್ಯ ಮಾಹಿತಿ ಹಕ್ಕು & ಸಾಮಾಜಿಕ ಕಾರ್ಯಕರ್ತರ ವೇದಿಕೆ (ರಿ) ಸಂಘಟನೆಯ ಗದಗ ಜಿಲ್ಲೆಯಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿತ್ತು. ಪದಾಧಿಕಾರಿಗಳು ಗೌರವ ಅಧ್ಯಕ್ಷರಾಗಿ ೧. ಪ್ರಕಾಶ್ ಬನ್ನಿಗಿಡದ. ಗೌರವಾಧ್ಯಕ್ಷರು ಮಂಜುನಾಥ್ ಹದ್ದನ್ನವರ್,…

ಕರುನಾಡು ಘರ್ಜನೆ ಸುದ್ದಿ: ಗದಗ ಜಿಲ್ಲೆಯಾ ಪ್ರವಾಸಿ ಮಂದಿರದಲ್ಲಿ ರಾಜ್ಯ ಮಾಹಿತಿ ಹಕ್ಕು & ಸಾಮಾಜಿಕ ಕಾರ್ಯಕರ್ತರ ವೇದಿಕೆ (ರಿ) ಸಂಘಟನೆಯ ಗದಗ ಜಿಲ್ಲೆಯಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿತ್ತು.

ಪದಾಧಿಕಾರಿಗಳು ಗೌರವ ಅಧ್ಯಕ್ಷರಾಗಿ ೧. ಪ್ರಕಾಶ್ ಬನ್ನಿಗಿಡದ. ಗೌರವಾಧ್ಯಕ್ಷರು

ಮಂಜುನಾಥ್ ಹದ್ದನ್ನವರ್, ಅಧ್ಯಕ್ಷರು ಮಂಜುನಾಥ್ ಆಸಂಗಿ ಉಪಾಧ್ಯಕ್ಷರು  ನಿಂಗನಗೌಡ ತಿಮ್ಮರೆಡ್ಡಿ ಉಪಾಧ್ಯಕ್ಷರು ಶೌಕತ್ ಕಾತರಕಿ ಕಾರ್ಯಾಧ್ಯಕ್ಷರು  ಯಾಸಿನ್ ಸಾಬ್ ಬೊದ್ಲೆ ಖಾನ್, ಪ್ರಧಾನ ಕಾರ್ಯದರ್ಶಿ . ಡಾ. ಸಿ ಎಸ್ ಹನುಮಂತ್ ಗೌಡರ್. ಖಜಾಂಚಿ  ಪ್ರಶಾಂತ್ ಪೂಜಾರ್ ಸಂಘಟನಾ ಕಾರ್ಯದರ್ಶಿ  ಮೌಲಾಸಾಬ್ ಗಚ್ಚಿ ಸಂಘಟನಾ ಕಾರ್ಯದರ್ಶಿ  ಹನುಮಂತ್ ಪಲ್ ದೊಡ್ಡಿ ಸಹ ಕಾರ್ಯದರ್ಶಿ  ಜಾಕಿರ್ ಹುಸೇನ್ ನಾಗನೂರು ಸಹ ಕಾರ್ಯದರ್ಶಿಯಾಗಿ ಆಯ್ಕೆಯಾದರು

 

ಈ ಸಂದರ್ಭದಲ್ಲಿ‌ ರಾಜ್ಯಾಧ್ಯಕ್ಷರಾದ ಚೆನ್ನಯ ವಸ್ತ್ರದ ,ಬೆಳಗಾವಿ ವಲಯ ಘಟಕದ ಉಪಾಧ್ಯಕ್ಷರಾದ ಶಿವಾಜಿ ಸನದಿ ನಮ್ಮ ಸಂಘಟನೆ ಸುಮಾರು ವರ್ಷಗಳಿಂದಲೂ ಮಾಹಿತಿ ಹಕ್ಕು ಕಾಯ್ದೆ ಅಡಿ ಎಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಾ ಬಂದಿದೆ ಎಂದರು.

ಧಾರವಾಡ ಜಿಲ್ಲಾಧ್ಯಕ್ಷರಾದಂತ ವಿರೂಪಾಕ್ಷಗೌಡ ಕುಲಕರ್ಣಿ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದಂತ ಹುಸೇನ್ ನದಾಫ್ ಬೆಳಗಾವಿ ಜಿಲ್ಲೆಯ ಪದಾಧಿಕಾರಿಗಳಾದ ಮಹಾಂತೇಶ್ ವಸ್ತ್ರದ ಬಾಗಲಕೋಟೆ ಜಿಲ್ಲೆ ಅಧ್ಯಕ್ಷರಾದಂತಹ ಹನುಮಂತ ಶಿಂದೆ ಸೇರಿದಂತೆ ಅಥಣಿ ತಾಲೂಕ ಸಮಿತಿಯ ಸದಸ್ಯರು ಹಾಜರಿದ್ದರು ಕಾರ್ಯಕ್ರಮವನ್ನು ಸಂವಿಧಾನದ ಪೀಠಿಕೆ ಓದುವ ಮುಖಾಂತರ ಆರಂಭಿಸಲಾಯಿತು ಸಂಘಟನೆಯ ಗೌರವಿತವಾದ ಸದಸ್ಯರಾದ ಪಿ ಎಚ್ ಕಡಿವಾಳ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡಿ ಅದ್ಭುತವಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು

 

 

Editor

Leave a comment