Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಮೊಬೈಲ್ನಲ್ಲಿ ಮಗ್ನನಾಗಿದ್ದ ಸ್ಟೇಷನ್ ಮಾಸ್ಟರ್ ಯಡವಟ್ಟು: ತಂದೆ ಮಗನ ಸ್ಥಿತಿ ಗಂಭೀರ..!

ಕರುನಾಡು ಘರ್ಜನೆ ಸುದ್ದಿ ಮೈಸೂರು: ಸ್ಟೇಷನ್ ಮಾಸ್ಟರ್ ಮೊಬೈಲ್ ನೋಡಿಕೊಂಡು ಕುಳಿತ್ತಿದ್ದ ವೇಳೆ ರೈಲು ಬಂದು ಗೂಡ್ಸ್ ಆಟೊಗೆ ಡಿಕ್ಕಿಯಾಗಿ ತಂದೆ ಸೇರಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರಿನ ಇಲವಾಲ ಹೋಬಳಿಯ ಮಲ್ಲೇಗೌಡನ ಕೊಪ್ಪಲು ಗ್ರಾಮದ ರೈಲ್ವೆ ಗೇಟ್ ಬಳಿ…

ಕರುನಾಡು ಘರ್ಜನೆ ಸುದ್ದಿ ಮೈಸೂರು: ಸ್ಟೇಷನ್ ಮಾಸ್ಟರ್ ಮೊಬೈಲ್ ನೋಡಿಕೊಂಡು ಕುಳಿತ್ತಿದ್ದ ವೇಳೆ ರೈಲು ಬಂದು ಗೂಡ್ಸ್ ಆಟೊಗೆ ಡಿಕ್ಕಿಯಾಗಿ ತಂದೆ ಸೇರಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರಿನ ಇಲವಾಲ ಹೋಬಳಿಯ ಮಲ್ಲೇಗೌಡನ ಕೊಪ್ಪಲು ಗ್ರಾಮದ ರೈಲ್ವೆ ಗೇಟ್ ಬಳಿ ದುರ್ಘಟನೆ ನಡೆದಿದೆ.

 

ಇಲವಾಲದ ಮಲ್ಲೇಗೌಡನ ಕೊಪ್ಪಲು ಗ್ರಾಮದ ಬಳಿ ದಸರಾ -ಅರಸೀಕೆರೆ ವಿಶೇಷ ರೈಲು ಹೋಗುತ್ತಿತ್ತು. ನಿಯಮದಂತೆ ಸ್ಟೇಷನ್ ಮಾಸ್ಟರ್ ಗೇಟ್ ಹಾಕಬೇಕಿತ್ತು. ಮೊಬೈಲ್ನಲ್ಲಿ ಸ್ಟೇಷನ್ ಮಾಸ್ಟರ್ ಮಗ್ನನಾಗಿ ಗೇಟ್ ಹಾಕುವುದನ್ನೇ ಮರೆತು ಬಿಟ್ಟಿದ್ದಾನೆ. ಹೀಗಾಗಿ ರೈಲು ಬರುವುದನ್ನು ಗಮನಿಸಿದೇ ತನ್ನೆರಡು ಮಕ್ಕಳೊಂದಿಗೆ ತಂದೆ ಗೂಡ್ಸ್ ಆಟೊದಲ್ಲಿ ಹಳಿ ದಾಟಲು ಮುಂದಾಗಿದ್ದಾರೆ. ಆಗ ವೇಗವಾಗಿ ಬಂದ ರೈಲು ಆಟೊಗೆ ಡಿಕ್ಕಿಯಾಗಿದೆ. ಇದರಿಂದ ಆಟೊದಲ್ಲಿದ್ದ ತಂದೆ ಹಾಗೂ 9, 5 ವರ್ಷದ ಎರಡು ಮಕ್ಕಳು ಗಾಯಗೊಂಡಿದ್ದಾರೆ.

ರೈಲು ಡಿಕ್ಕಿಯಾದ ರಭಸಕ್ಕೆ ಆಟೋ ಜಖಂ ಆಗಿದ್ದು, ದಸರಾ -ಅರಸೀಕೆರೆ ಸ್ಪೆಷಲ್ ರೈಲಿಗೆ ಆಟೋ ಸಿಲುಕಿತ್ತು. ಬಳಿಕ ಅದನ್ನು ಬೇರ್ಪಡಿಸಲಾಗಿದೆ. ಸ್ಟೇಷನ್ ಮಾಸ್ಟರ್ ಯಡವಟ್ಟಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಪಘಾತ ಸಂಬಂಧ ಗ್ರಾಮಸ್ಥರೆಲ್ಲ ಸೇರಿ ರೈಲ ಅನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.

 

Editor

Leave a comment