ಕರುನಾಡು ಘರ್ಜನೆ : ಕರ್ನೂಲ್: ಕರ್ನೂಲು ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್‌ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದೆ. ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ. ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.
ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್‌ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದೆ. ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ. ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.
ಕರ್ನೂಲ್: ಕರ್ನೂಲು ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್‌ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದೆ. ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ.
ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಕೋಸ್ಗಿ ಮಂಡಲದ ಸಾತನೂರು ಬಳಿ ಈ ಘಟನೆ ನಡೆದಿದೆ. ಪುಲಿಕನುಮ ಪಂಪ್ ಹೌಸ್ನ ಪೈಪ್ ಲೈನ್ ಒಡೆದು 2 ದಿನ ಕಳೆದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಹಾಗೂ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪೈಪ್ ಲೈನ್ ಒಡೆದಿರುವುದರಿಂದ ಅಪಾರ ಪ್ರಮಾಣದ ನೀರು ಹೊಲಗಳಿಗೆ ಹರಿಯುತ್ತಿದೆ. ಇದರಿಂದ ಇನ್ನಷ್ಟು ಬೆಳೆ ಹಾನಿಯಾgಉವ ಸಾಧ್ಯತೆಯಿದೆ.