Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಬೆಂಗಳೂರು | ಮಾಹಿತಿ ಹಕ್ಕು ದಿನಾಚರಣೆ ಹಾಗೂ ಸಂಘಟನೆಯ 5ನೆ ವಾರ್ಷಿಕೋತ್ಸವ ಅದ್ದೂರಿಯಾಗಿ ಆಚರಣೆ.

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು :ಮಾಹಿತಿ ಹಕ್ಕು ದಿನಾಚರಣೆ ಹಾಗೂ ಸಂಘಟನೆಯ 5ನೆ ವಾರ್ಷಿಕೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು. ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಮಾಹಿತಿ ಹಕ್ಕು ದಿನಾಚರಣೆ ಹಾಗೂ ಸಂಘಟನೆಯ 5. ನೆ ವಾರ್ಷಿಕೋತ್ಸವದ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು :ಮಾಹಿತಿ ಹಕ್ಕು ದಿನಾಚರಣೆ ಹಾಗೂ ಸಂಘಟನೆಯ 5ನೆ ವಾರ್ಷಿಕೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು. ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಮಾಹಿತಿ ಹಕ್ಕು ದಿನಾಚರಣೆ ಹಾಗೂ ಸಂಘಟನೆಯ 5. ನೆ ವಾರ್ಷಿಕೋತ್ಸವದ ಅಂಗವಾಗಿ ಆಗಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಶ್ರೀಯುತ ಸಂತೋಷ್ ಹೆಗ್ಡೆ ಯವರು ಮಾತನಾಡಿ ಸಮಾಜದಲ್ಲಿ ನಡೆಯುತ್ತಿರುವ ಲಂಚ ಕೊರತನ ಮತ್ತು ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಬೇಕು ಹಾಕು ಯುವಕರು ಈ ಭ್ರಷ್ಟ ವ್ಯವಸ್ಥೆ ವಿರುದ್ದು ಪ್ರಶ್ನೆ ಮಾಡುವ ಅರಿವನ್ನು ಯುವಕರು ಬೆಳೆಸಿಕೊಳ್ಳ ಬೇಕು. ರಾಜಕಾರಣಿ ಮಕ್ಕಳು ರಾಜಕಾರಣಿ ಗಳು ಆಗುವುದು ನಿಲ್ಲಬೇಕು. ಸಮಾಜದ ಬಗ್ಗೆ ಕಾಳಜಿ ಇರುವ ವ್ಯಕ್ತಿಗಳು ಮಾತ್ರ ರಾಜಕಾರಣದಲ್ಲಿ ಉಳಿಯಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಮಾಜ ಕಟ್ಟುವಲ್ಲಿ ಯುವಕರು ಮುಂದಾಗಬೇಕು ಎಂದರು.

 

ಇದೇ ಸಂದರ್ಭದಲ್ಲಿ ಬೆಟ್ಟಲ್ಲಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಮಾತನಾಡಿ ಸಮಾಜದಲ್ಲಿನ ಭ್ರಷ್ಟಚಾರ ತಡೆಗಟ್ಟಲು ಗ್ರಾಮ ಪಂಚಾಯತಿ ಯಿಂದ ಪ್ರಾರಂಭ ಮಾಡಿ ವಿಧಾನ ಸೌದ ವರೆಗೆ ಭ್ರಷ್ಟ ಚಾರ ನಿರ್ಮೂಲನೆ ಅಭಿಯಾನ ಶುರು ಆಗಬೇಕು. ಹಾಗೂ ಸಾಮಾಜಿಕ ಹೋರಾಟಗಾರರಿಗೆ, ಮಾಹಿತಿ ಹಕ್ಕು ಕಾರ್ಯಕರ್ತರು ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕ ಹೋರಾಟ ಮಾಡುವುದರ ಮುಕಾಂತರ ಭ್ರಷ್ಟಚಾರದ ವಿರುದ್ದ ದ್ವನಿ ಆಗಬೇಕು ಎಂದು ಕರೆ ಕೊಟ್ಟರು.

 

ಕಾರ್ಯಕ್ರಮದಲ್ಲಿ ಮಾಹಿತಿ ಹಕ್ಕು ಆಯೋಗದ ವತಿಯಿಂದ ಸರ್ಕಾರದ ಖಜಾನೆಗೆ ಅಧಿಕಾರಿಗಳಿಂದ ದಂಡ ತುಂಬಿಸಿದ ಸಾಮಾಜಿಕ ಕಾರ್ಯಕರ್ತರಿಗೆ ‘ವಿಚಾರಕ್ರಾಂತಿ ರತ್ನ ‘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

 

ಈ ಸಂದರ್ಭದಲ್ಲಿ ಮಾಹಿತಿ ಹಕ್ಕು ಅಧ್ಯಾಯನ ಕೇಂದ್ರದ ವೀರೇಶ್ ಬೆಳ್ಳೂರ್, ಸಂಸ್ಥಾಪಕರಾದ ಹೆಚ್ ಜಿ ರಮೇಶ್ ಕುಣಿಗಲ್, ರಾಜ್ಯಾಧ್ಯಕ್ಷರಾದ ಚೆನ್ನಯ್ಯ ಎಂ ವಸ್ತ್ರದ್, ಸಂಘಟನೆಯ ಓಂಕಾರಪ್ಪ, ರಾಜ್ಯದ ವಿವಿಧ ಜಿಲ್ಲೆಯ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Editor

Leave a comment