Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ್ : ಬಡ್ ಜನರಿಗೆ ಉಚ್ಚಿತ್ ಅಂಬುಲೆನ್ಸ್ ಸೇವೆ..!

ಕರುನಾಡು ಘರ್ಜನೆ ಸುದ್ದಿ : ಕರ್ನಾಟಕ ರಾಜ್ಯ ವಕ್ಫ ಮಂಡಳಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಕರ್ನಾಟಕದ ಎಲ್ಲಾ ಜಿಲ್ಲೆಯ ಚುನಾಯಿತ ವಕ್ಫ ಸಂಸ್ಥೆಗೆ ಅಂಬುಲೆನ್ಸ್‌ನ್ನು ಒದಗಿಸಲಾಗಿದೆ. ಎಂದು ಗದಗ ಜಿಲ್ಲಾ ವಕ್ಫ ಬೋರ್ಡ್       ಅಧ್ಯಕ್ಷರು ಜಿ.ಯಮ್.ದಂಡಿನ್ ನಾನು ಹೇಳಲು…

ಕರುನಾಡು ಘರ್ಜನೆ ಸುದ್ದಿ : ಕರ್ನಾಟಕ ರಾಜ್ಯ ವಕ್ಫ ಮಂಡಳಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಕರ್ನಾಟಕದ ಎಲ್ಲಾ ಜಿಲ್ಲೆಯ ಚುನಾಯಿತ ವಕ್ಫ ಸಂಸ್ಥೆಗೆ ಅಂಬುಲೆನ್ಸ್‌ನ್ನು ಒದಗಿಸಲಾಗಿದೆ. ಎಂದು ಗದಗ ಜಿಲ್ಲಾ ವಕ್ಫ ಬೋರ್ಡ್       ಅಧ್ಯಕ್ಷರು ಜಿ.ಯಮ್.ದಂಡಿನ್ ನಾನು ಹೇಳಲು ಹರ್ಷ ವ್ಯಕ್ತಪಡಿಸುತ್ತಿದ್ದೇನೆ .

 

ಗದಗ – ಬೆಟಗೇರಿ ಜನರಿಗೆ ಈ ಮೂಲಕ ತಿಳಿಯಪಡಿಸುವುದೆನೆಂದರೆ , ಗದಗ ಜಿಲ್ಲೆಗೆ ಬೆಟಗೇರಿ ಇಚ್ಚಾ ಕಮೀಟಿ , ವಿವೇಕನಂದ ರಸ್ತೆ , ರೈಲ್ವೆ ಸ್ಟೇಷನ್ ಹತ್ತಿರ , ಗದಗ ಈ ಸಂಸ್ಥೆಗೆ ಅಂಬುಲೆನ್ಸ್‌ನ್ನು ಒದಗಿಸಲಾಗಿರುತ್ತದೆ . ಈ ಅಂಬುಲೆನ್ಸ್‌ನ್ನು ಗದಗ – ಬೆಟಗೇರಿ , ಬಡವರಿಗೆ ಅನುಕೂಲವಾಗಲು ಅಂಬುಲೆನ್ಸ್‌ನ್ನು ನೀಡಲಾಗಿದೆ . ಈ ಸೇವೆಯನ್ನು ಸನ್ಮಾನ್ಯ ಶ್ರೀ ಹೆಚ್.ಕೆ.ಪಾಟೀಲ್ , ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಇಲಾಖೆ ಮತ್ತು ಪ್ರವಾಸೋದ್ಯಮ ಸಚಿವರು , ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು ದಿನಾಂಕ : 23.10.2024 ರಂದು ಅಂಬುಲೆನ್ಸ್‌ಗೆ ಚಾಲನೆ ನೀಡಿರುತ್ತಾರೆ .

 

ಇದರ ಸದುಪಯೋಗವನ್ನು ಗದಗ – ಬೆಟಗೇರಿಯ ಬಡ ಜನರು ಉಚಿತವಾಗಿ ಸೇವೆಯನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ ವಕ್ಫಸಲಹಾ ಸಮಿತಿಯ ಅಧ್ಯಕ್ಷರು ಜಿ.ಎಮ್.ದಂಡಿನ ಹಾಗೂ ಜಿಲ್ಲಾ ಪಕ್ಷ ಅಧಿಕಾರಿಗಳು ಪ್ರಕಣೆಯಲ್ಲಿ ತಿಳಿಸಿದ್ದಾರೆ . 9741302298 ಅಧ್ಯಕ್ಷರು ಜಿಲ್ಲಾ ವಕ್ಫಸಲಹಾ ಸಮಿತಿ , ಗದಗ ಜಿಲ್ಲೆ .

Editor

Leave a comment