Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಜಾನುವಾರು, ಮನೆ ಹಾಗೂ ಬೆಳೆ ಹಾನಿ ವಿವರ..!

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲೆಯಲ್ಲಿ  ಅಕ್ಟೋಬರ್ 25: ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ ಇಲ್ಲಿಯವರೆಗೆ ವಾಡಿಕೆ ಮಳೆ 96 ಮಿಮೀ ಇದ್ದು 122.1 ಮಿ. ಮೀ.ಮಳೆಯಾಗಿದ್ದು ವಾಡಿಕೆಗಿಂತ 26 ಪ್ರತಿಶತ ಜಾಸ್ತಿ ಮಳೆಯಾಗಿದೆ.   ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ…

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲೆಯಲ್ಲಿ  ಅಕ್ಟೋಬರ್ 25: ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ ಇಲ್ಲಿಯವರೆಗೆ ವಾಡಿಕೆ ಮಳೆ 96 ಮಿಮೀ ಇದ್ದು 122.1 ಮಿ. ಮೀ.ಮಳೆಯಾಗಿದ್ದು ವಾಡಿಕೆಗಿಂತ 26 ಪ್ರತಿಶತ ಜಾಸ್ತಿ ಮಳೆಯಾಗಿದೆ.

 

ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ 8 ಸಣ್ಣ ಜಾನುವಾರುಗಳು ಮರಣಹೊಂದಿವೆ ಮತ್ತು 99 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಸದರಿ ಮರಣ ಹೊಂದಿದ ಜಾನುವಾರು ಮತ್ತು ಹಾನಿಗೊಳಗಾದ ಮನೆಗಳಿಗೆ ಎನ್.ಡಿ.ಆರ್.ಎಫ್.ಮಾರ್ಗಸೂಚಿಗಳನ್ವಯ ಪರಿಹಾರ ಪಾವತಿಸಲಾಗುತ್ತಿದೆ.

 

ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಮತ್ತು ಬೆಣ್ಣೆಹಳ್ಳ ಪ್ರವಾಹದಿಂದ ಒಟ್ಟು 28,173 ಹೆಕ್ಟೇರ್ ಪ್ರದೇಶ ಬೆಳೆಹಾನಿಗೊಳಗಾಗಿದೆ. ಆ ಪೈಕಿ 17652 ಹೆಕ್ಟೇರ್ ಪ್ರದೇಶ ಕೃಷಿ ಬೆಳೆ ಮತ್ತು 10521 ಹೆಕ್ಟೇರ್ ಪ್ರದೇಶ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ.

 

ಎನ್.ಡಿ.ಆರ್.ಎಫ್. ಮಾರ್ಗಸೂಚಿಗಳನ್ವಯ ಬೆಳೆಹಾನಿಗೆ ಸರ್ಕಾರ ರೂ 29.37 ಕೋಟಿ ಪರಿಹಾರ ಮೊತ್ತ ನೀಡಬೇಕಾಗಿದೆ . ಈ ಕುರಿತು ಜಂಟಿ ಸರ್ವೇ ಕಾರ್ಯವು ಪ್ರಗತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Editor

Leave a comment