Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಹಾವೇರಿ : ಕಂದಾಯ ಅಧಿಕಾರಿಗಳು ಲಂಚ ಪಡೆಯುವಾಗ್ ಲೋಕಾಯುಕ್ತರ್ ಬಲೆಗೆ…!

ಕರುನಾಡು ಘರ್ಜನೆ ಸುದ್ದಿ : ನಿವೇಶನದ ಕಂದಾಯ ಕಡಿಮೆ ಮಾಡಲು ಸುಮಾರು 50-60 ಸಾವಿರ ರೂ . ಲಂಚಕ್ಕೆ ಬೇಡಿಕೆ ಇಟ್ಟು , 20 ಸಾವಿರ ರೂ . ಲಂಚ ಪಡೆಯುವಾಗ ಹರಿಹರ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಹಾಗೂ…

ಕರುನಾಡು ಘರ್ಜನೆ ಸುದ್ದಿ : ನಿವೇಶನದ ಕಂದಾಯ ಕಡಿಮೆ ಮಾಡಲು ಸುಮಾರು 50-60 ಸಾವಿರ ರೂ . ಲಂಚಕ್ಕೆ ಬೇಡಿಕೆ ಇಟ್ಟು , 20 ಸಾವಿರ ರೂ . ಲಂಚ ಪಡೆಯುವಾಗ ಹರಿಹರ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಹಾಗೂ ಕಂದಾಯ ಅಧಿಕಾರಿ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ .ಕಂದಾಯ ನಿರೀಕ್ಷಕ ನಾಗೇಶ , ಕಂದಾಯ ಅಧಿಕಾರಿ ಯು.ರಮೇಶ ಲೋಕಾಯುಕ್ತರ ಗಾಳಕ್ಕೆ ಲಂಚದ ಹಣದ ಸಮೇತ ಸಿಕ್ಕಿ ಬಿದ್ದವರು .

 

ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ವಾಸಿ ರಾಜು ಲಕ್ಷ್ಮಣ ಕಾಂಬ್ಳೆ ಎಂಬುವರು ಹರಿಹರ ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶ್ರೀದೇವಿ ಪೆಟ್ರೋಲ್ ಬಂಕ್ ನಿವೇಶನ ಹೊಂದಿದ್ದಾರೆ . ಸುಮಾರು 3-4 ವರ್ಷಗಳ ಕಂದಾಯ ಪಾವತಿಸುವುದು ಬಾಕಿ ಇದ್ದು , ಪ್ರಸಕ್ತ ಸಾಲಿನಲ್ಲಿ ಸರ್ಕಾರ ನಿಗದಿಪಡಿಸಿದ ಕಂದಾಯದ ಮೊತ್ತ 1,39,400 ರೂ . ಪಾವತಿಸುವಂತೆ ಹರಿಹರ ನಗರಸಭೆ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ನಾಗೇಶ ಹಾಗೂ ಕಂದಾಯ ಅಧಿಕಾರಿ ಯು.ರಮೇಶ ಹೇಳಿದ್ದರು .

 

ಸದ್ಯಕ್ಕೆ 2020-21ನೇ ಸಾಲಿನ ದರದಂತೆ ಕಂದಾಯ ಮೊತ್ತವನ್ನು ಕಡಿಮೆ ಮಾಡಿ , ಉಳಿತಾಯವಾಗುವ ಹಣದಲ್ಲಿ ಶೇ .50 ರಷ್ಟು ಅಂದರೆ ಸುಮಾರು 50-60 ಸಾವಿರ ರೂ .ಲಂಚ ನೀಡುವಂತೆ ಇಬ್ಬರೂ ರಾಜು ಲಕ್ಷ್ಮಣ ಕಾಂಬ್ಳೆಗೆ ಇಬ್ಬರೂ ಬೇಡಿಕೆ ಇಟ್ಟಿದ್ದರು . ಈ ಬಗ್ಗೆ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು , ಲಂಚ ಸ್ವೀಕರಿಸುತ್ತಿದ್ದ ಇಬ್ಬರೂ ಅಧಿಕಾರಿಗಳನ್ನು 20 ಸಾವಿರ ರೂ . ಲಂಚದ ಹಣದ ಸಮೇತ ಟ್ರ್ಯಾಪ್ ಮಾಡಿದ್ದಾರೆ .

Editor

Leave a comment