Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ದಾಖಲೆ ಪರಿಶೀಲನೆ ಬಳಿಕ ಕ್ರಮ ಕೈಗೊಳ್ಳುತ್ತೇವೆ : ಪರಮೇಶ್ವರ್

ಕರುನಾಡು ಘರ್ಜನೆ ಸುದ್ದಿ ಶಿವಮೊಗ್ಗ: ವಿಜಯಪುರದಲ್ಲಿ ರೈತರ ಆಸ್ತಿಗೆ ವಕ್ಫ್ ಆಡಳಿತ ಮಂಡಳಿ (Waqf Board) ನೋಟಿಸ್ ನೀಡಿದ್ದರ ಬಗ್ಗೆ ಕಂದಾಯ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.   ನಗರದಲ್ಲಿ (Shivamogga) ನೂತನ ಪೊಲೀಸ್ ಸಮುದಾಯ…

ಕರುನಾಡು ಘರ್ಜನೆ ಸುದ್ದಿ ಶಿವಮೊಗ್ಗ: ವಿಜಯಪುರದಲ್ಲಿ ರೈತರ ಆಸ್ತಿಗೆ ವಕ್ಫ್ ಆಡಳಿತ ಮಂಡಳಿ (Waqf Board) ನೋಟಿಸ್ ನೀಡಿದ್ದರ ಬಗ್ಗೆ ಕಂದಾಯ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

 

ನಗರದಲ್ಲಿ (Shivamogga) ನೂತನ ಪೊಲೀಸ್ ಸಮುದಾಯ ಭವನ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ವಿಜಯಪುರದ ರೈತರಿಗೆ ವಕ್ಫ್ ಆಡಳಿತ ಮಂಡಳಿ ನೋಟಿಸ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳು ಹಳೆಯ ದಾಖಲೆಗಳನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Editor

Leave a comment