Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ರಾಜ್ಯ ಮಾಹಿತಿ ಹಕ್ಕು & ಸಾಮಾಜಿಕ ಕಾರ್ಯಕರ್ತರ ವೇದಿಕೆ (ರಿ) ಕರ್ನಾಟಕ. ಗದಗ ಜಿಲ್ಲಾ ಘಟಕ ದಿಂದ ಇಸ್ಪೇಟ್ ಜೂಜಾಟ ನಿಷೇಧಿಸುಲು ಒತ್ತಾಯಿಸಿ ಮನವಿ

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ಜಿಲ್ಲೆಯಾದ್ಯಂತ ದೀಪಾವಳಿಯ ಹಬ್ಬದ ನೆಪದಲ್ಲಿ ಎಲ್ಲ ಅಂಗಡಿ ಮನೆ ಹಾಗೂ ಪುಟ್ ಪಾತ್‌ನಲ್ಲಿ ಪೆಂಡಾಲ್ ಹಾಕಿ, ಸುತ್ತಲೂ ಪರದೆ ಕಟ್ಟಿ ರಾಜಾರೋಷವಾಗಿ ಇಸ್ಪೇಟ್ ಮತ್ತು ಜೂಜಾಟವು ಯಾರ ಭಯವಿಲ್ಲದೇ ಲೀಲಾಜಾಲವಾಗಿ ನಡೆಯುತ್ತವೆ ಬರಗಾಲದ ಪರಿಸ್ಥಿತಿಯಿಂದ…

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ಜಿಲ್ಲೆಯಾದ್ಯಂತ ದೀಪಾವಳಿಯ ಹಬ್ಬದ ನೆಪದಲ್ಲಿ ಎಲ್ಲ ಅಂಗಡಿ ಮನೆ ಹಾಗೂ ಪುಟ್ ಪಾತ್‌ನಲ್ಲಿ ಪೆಂಡಾಲ್ ಹಾಕಿ, ಸುತ್ತಲೂ ಪರದೆ ಕಟ್ಟಿ ರಾಜಾರೋಷವಾಗಿ ಇಸ್ಪೇಟ್ ಮತ್ತು ಜೂಜಾಟವು ಯಾರ ಭಯವಿಲ್ಲದೇ ಲೀಲಾಜಾಲವಾಗಿ ನಡೆಯುತ್ತವೆ

ಬರಗಾಲದ ಪರಿಸ್ಥಿತಿಯಿಂದ ಸಾವಿರಾರು ಕುಟುಂಬಗಳು ಸಂಕಷ್ಟದಲ್ಲಿರುವಾಗ ಈ ಇಸ್ಪೇಟ್ ಹಾಗೂ ಜೂಜಾಟದಿಂದ ಬಹಳಷ್ಟು ಕುಟುಂಬಗಳು ಹಣ ಕಳೆದು ಕೊಳ್ಳುವುದರೊಂದಿಗೆ ಸಾಲ ಮಾಡಿ ಸಮಸ್ಯೆಗಳ ಸುಳಿಗೆ ಸಿಲುಕಿ, ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು, ಮಹಿಳೆಯರ ತಾಳಿಯನ್ನು ಕೂಡಾ ಅಡುವಿಟ್ಟು ಜೂಜಾಟವಾಡುತ್ತಿರುವುದರಿಂದ ತಾಯಂದಿರು ಹಾಗೂ ಮಹಿಳೆಯರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಎಲ್ಲರ ಬಾಳಿನಲ್ಲಿ ಬೆಳಕು ಚಲ್ಲುವ ದೀಪಾವಳಿ ಹಬ್ಬದ ದಿನವೇ ಸಾವಿರಾರು ಕುಟುಂಬಗಳು ಕಂಗಾಲಾಗಿ ಬೀದಿಗೆ ಬಿಳುತ್ತಿರುವುದು ವಿಷಾದನೀಯ ಸಂಗತಿಯಾಗಿದೆAದು ರಾಜ್ಯ ಮಾಹಿತಿ ಹಕ್ಕು & ಸಾಮಾಜಿಕ ಕಾರ್ಯಕರ್ತರ ವೇದಿಕೆ (ರಿ) ಕರ್ನಾಟಕ. ಗದಗ ಜಿಲ್ಲಾ ಘಟಕದ ಜಿಲಾಧ್ಯಕ್ಷ ಮಂಜುನಾಥ ದು. ಹದ್ದಣ್ಣವರ ಮನವಿ ಮಾಡಿದರು.

 

ಎಸ್‌ಪಿ ಕಛೇರಿಯಲ್ಲಿ ಮಾನ್ಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಸನ್ಮಾನ್ಯಶ್ರೀ ಬಿ.ಎಸ್.ನೇಮಗೌಡರಿಗೆ ಮನವಿ ಮಾಡುತ್ತಾ, ಗದಗ ಜಿಲ್ಲಾದ್ಯಂತ ತಮ್ಮ ಇಲಾಖೆಯಿಂದ ಇಸ್ಪೇಟ್ ಜೂಜಾಟ ನಿಷೇಧಿಸಿದ ಬಗ್ಗೆ ಪ್ರತಿ ಬಿದಿಗಳಲ್ಲಿ ಹಾಗೂ ಓಣಿಗಳಲ್ಲಿ ಪ್ರಚಾರ ಮಾಡಿಸುವುದರೊಂದಿಗೆ ಎಲ್ಲಿಯಾದರೂ ಯಾರಾದರೂ ಇಸ್ಷೇಟ್ ಆಡುತ್ತಿದ್ದರೆ ತಿಳಿಸಲು ಸಹಾಯವಾಣಿ ವ್ಯವಸ್ಥೆ ಮಾಡಬೇಕೆಂದು ರಾಜ್ಯ ಮಾಹಿತಿ ಹಕ್ಕು & ಸಾಮಾಜಿಕ ಕಾರ್ಯಕರ್ತರ ವೇದಿಕೆ (ರಿ) ಕರ್ನಾಟಕ. ಗದಗ ಜಿಲ್ಲಾ ಘಟಕದ ಜಿಲ್ಲಾ ಗದಗ ಜಿಲ್ಲಾಧ್ಯಕ್ಷ ಶ್ರೀ ಮಂಜುನಾಥ ದು. ಹದ್ದಣ್ಣವರ ಕಾರ್ಯಾಧ್ಯಕ್ಷ ಶೇಖಸಾಬ ಕಾತರಕಿ, ಪ್ರಧಾನ ಕಾರ್ಯದರ್ಶಿ ಯಾಸೀನಸಾಬ್ ಬೊದ್ಲೇಖಾನ, ಖಜಾಂಚಿಗಳಾದ ತಜ್ಞ ವೈದ್ಯರಾದ ಡಾ|| ಸಿ.ಎಸ್. ಹನಮಂತಗೌಡರ, ಸಂಘಟನಾ ಕಾರ್ಯದರ್ಶಿ ಮೌಲಾಸಾಬ ಗಚ್ಚಿ, ಸಾಮಾಜಿಕ ಕಾರ್ಯಕರ್ತರಾದ ರಾಜೇಸಾಬ ಬೊದ್ಲೇಖಾನ, ಇಸ್ಮಾಯಿಲ ಬದಾಮಿವರು ಹೇಳಿದರು. ಆ ಸಹಾಯವಾಣಿಯನ್ನು ಎಲ್ಲಾ ಕಡೆ ಪ್ರಚಾರದ ವ್ಯವಸ್ಥೆಯನ್ನು ಮಾಡಿಸುವುದು. ಕಾನೂನಾತ್ಮಕ ಕ್ರಮ ಕೈಗೊಂಡು ಇಸ್ಪೇಟ್ ಜೂಜಾಟ ರಹಿತ ದೀಪಾವಳಿ ಹಬ್ಬ ಆಚರಿಸುವಲ್ಲಿ ಕ್ರಮಕೈಗೊಳ್ಳುವುದರ ಮೂಲಕ ಸಾವಿರಾರು ಕುಟುಂಬಗಳಿಗೆ ದೀಪಾವಳಿ ಹಬ್ಬದಂದು ಬೆಳಕು ನೀಡುವ ಕಾರ್ಯವಾಗಬೇಕೆಂದು ವಿಶ್ವ ಕಲ್ಯಾಣ ಸಂಸ್ಥೆಯವತಿಯಿAದ ಮಾನ್ಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.

 

ಗದಗ ಜಿಲ್ಲಾ ಘಟಕ

Editor

Leave a comment