Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಹಾವೇರಿ : ವಕ್ಫ್ ಗಲಾಟೆ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ..!

ಹಾವೇರಿ: ಬಿಜಯಪುರ, ಕಲಬುರಗಿ, ಮಂಡ್ಯ ಸೇರಿದಂತೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಸದ್ದು ಮಾಡುತ್ತಿರುವ ವಕ್ಫ್ ಬೋರ್ಡ್​ ನೋಟಿಸ್ ವಿಚಾರ ಇದೀಗ ಹಾವೇರಿ ಜಿಲ್ಲೆಗೂ ಕಾಲಿಟ್ಟಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ‌…

ಹಾವೇರಿ: ಬಿಜಯಪುರ, ಕಲಬುರಗಿ, ಮಂಡ್ಯ ಸೇರಿದಂತೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಸದ್ದು ಮಾಡುತ್ತಿರುವ ವಕ್ಫ್ ಬೋರ್ಡ್​ ನೋಟಿಸ್ ವಿಚಾರ ಇದೀಗ ಹಾವೇರಿ ಜಿಲ್ಲೆಗೂ ಕಾಲಿಟ್ಟಿದೆ.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ನಡೆಸಿದೆ.ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡ ಮೊಹಮ್ಮದ್ ರಫಿ ಎಂಬುವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದೆ. ಅಲ್ಲದೆ, ಮನೆ ಮುಂದಿದ್ದ ಬೈಕ್ ಅನ್ನು ಜಖಂ ಮಾಡಲಾಗಿದೆ.

 

ಕಲ್ಲು ತೂರಾಟ ಹಾಗೂ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ, ರಾತ್ರೋರಾತ್ರಿ ಹಾವೇರಿ ಡಿಸಿ, ಎಸ್​​ಪಿ, ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್, ಎಸ್​ಪಿ ಅಂಶುಕುಮಾರ್ ಕಡಕೋಳ ಗ್ರಾಮಕ್ಕೆ ದೌಡಾಯಿಸಿದರು. ಮತ್ತೆ ಅಹಿತಕರ ಘಟನೆ ನಡೆಯದಂತೆ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದರು. ಗಲಾಟೆಗೆ ಕಾರಣರಾದವರನ್ನು ಬಂಧಿಸಲು ಮುಂದಾದ ಪೊಲೀಸರು, ಗಲಾಟೆಗೆ ಪ್ರಚೋದನೆ ನೀಡಿದರನ್ನೂ ಪತ್ತೆ ಮಾಡಲು ಮುಂದಾಗಿದ್ದಾರೆ. ಸದ್ಯ ಸವಣೂರು ತಾಲೂಕಿನ ಕಡಕೋಳ ಗ್ರಾಮ ಬೂದಿಮುಚ್ಚಿದ ಕೆಂಡದಂತಿದೆ.

 

ಹಲ್ಲೆಗೊಳಗಾದವರಿಂದಲೂ ಮಾಹಿತಿ ಪಡೆದು ದೂರು ಸ್ವೀಕರಿಸುತ್ತೇವೆ. ಗಲಾಟೆಗೆ ಸಂಬಂಧಿಸಿದಂತೆ 15 ಜನರನ್ನು ವಶಕ್ಕೆ ಪಡೆದಿದ್ದೇವೆ. ಭದ್ರತೆಗೆ 4 ಕೆಎಸ್​ಆರ್​ಪಿ ತುಕಡಿ, 200 ಪೊಲೀಸ್​ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಡಕೋಳ ಗ್ರಾಮದಲ್ಲಿ ರೂಟ್​ಮಾರ್ಚ್ ಕೂಡಾ‌ ಮಾಡಲಾಗುತ್ತದೆ. ಗಲಾಟೆಯಲ್ಲಿ ದುಷ್ಕರ್ಮಿಗಳು ಕೆಲವರ ಮನೆಗಳ ಗಾಜು ಒಡೆದಿದ್ದಾರೆ. ಸದ್ಯ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಹಲ್ಲೆಗೊಳಗಾದವರಿಗೆ ಎಕ್ಸ್​ರೇ ಮಾಡಿಸುತ್ತೇವೆ ಎಂದು ಎಸ್​ಪಿ ಅಂಶು ಕುಮಾರ್ ಹೇಳಿದ್ದಾರೆ.

ಪ್ರಸ್ತುತ ನ್ಯೂಸ್ ಕೃಪೆ.

Editor

Leave a comment