Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜ್ಯ

ಬೆಂಗಳೂರು : ಗೃಹಮಂತ್ರಿ ದಕ್ಷತಾ ಪದಕಕೆ, ಏಳು ಪೊಲೀಸ್ ಅಧಿಕಾರಿಗಳು ಆಯ್ಕೆ.!

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು : ವಿಶೇಷ ಕಾರ್ಯಾಚರಣೆ , ತನಿಖೆ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ( ಎಫ್‌ಎಸ್‌ಎಲ್ ) ಶ್ಲಾಘನೀಯ ಸೇವೆ ಸಲ್ಲಿಸಿದ ರಾಜ್ಯದ ಏಳು ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ಗೃಹಮಂತ್ರಿ ದಕ್ಷತಾ…

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು : ವಿಶೇಷ ಕಾರ್ಯಾಚರಣೆ , ತನಿಖೆ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ( ಎಫ್‌ಎಸ್‌ಎಲ್ ) ಶ್ಲಾಘನೀಯ ಸೇವೆ ಸಲ್ಲಿಸಿದ ರಾಜ್ಯದ ಏಳು ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ಗೃಹಮಂತ್ರಿ ದಕ್ಷತಾ ಪದಕ- 2024 ಲಭಿಸಿದೆ .

ಪದಕಕ್ಕೆ ಭಾಜನರಾದ ಅಧಿಕಾರಿಗಳು : ಡಿವೈಎಸ್‌ಪಿ ಕೆ.ಬಸವರಾಜ ( ಅಂತರಿಕ ಭದ್ರತಾ ವಿಭಾಗ ) , ಎಸಿಪಿ ವಿ.ಎಲ್.ರಮೇಶ್ ( ಬೆಂಗಳೂರು ನಗರ ) , ಇನ್‌ಸ್ಪೆಕ್ಟರ್‌ಗಳಾದ ಉಮೇಶ್ ಕಾಂಬ್ಳೆ ( ರಾಯಚೂರು ) , ನರೇಂದ್ರ ಬಾಬು ( ಸಿಐಡಿ ) , ಕೆ.ಎಂ.ವಸಂತ ( ಹಾಸನ ) , ರಮೇಶ್ ಎಚ್‌ . ಹೊನ್ನಾಪುರ ( ಕಾರವಾರ ) ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ಉಪ ನಿರ್ದೇಶಕ ಪ್ರವೀಣ್ ಸಂಗನಾಳ್ ಮಠ ಅವರಿಗೆ ಪದಕ ಲಭಿಸಿದೆ . ಕ್ಲಿಷ್ಟ ರೀತಿಯ ಅಪರಾಧ ಪ್ರಕರಣಗಳನ್ನು ಭೇದಿಸಿ ಉತ್ತಮ ತನಿಖೆ ನಡೆಸುವ ತನಿಖಾಧಿಕಾರಿಗಳಿಗೆ ಪ್ರತಿವರ್ಷ ಕೇಂದ್ರ ಗೃಹ ಸಚಿವಾಲಯವು ಗೃಹಮಂತ್ರಿ ಹೆಸರಿನಲ್ಲಿ ಈ ಪದಕ ನೀಡುತ್ತದೆ .

 

ಈ ಬಾರಿ ವಿಶೇಷ ಕಾರ್ಯಾಚರಣಾ ವಿಭಾಗದಲ್ಲಿ ವಿವಿಧ ರಾಜ್ಯಗಳ 348 ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ , ತನಿಖಾ ವಿಭಾಗದಲ್ಲಿ 107 ಮಂದಿಗೆ ಹಾಗೂ ಎಫ್‌ಎಸ್‌ಎಲ್ ವಿಭಾಗದಲ್ಲಿ ಎಂಟು ಮಂದಿಗೆ ಈ ಪದಕ ಲಭಿಸಿದೆ . ಶೀಘ್ರದಲ್ಲೇ ಪದಕ ಪ್ರದಾನ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ .

Editor

Leave a comment