Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಗದಗ | ಹಲ್ಮಿಡಿ ಶಾಸನದ ಪ್ರತಿಕೃತಿ ಶಿಲಾನ್ಯಾಸ ಸ್ತಂಭ ಅನಾವರಣ

ಕರುನಾಡು ಘರ್ಜನೆ ಸುದ್ದಿ ಗದಗ ನ.1:ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಿಸಿದ ಹಲ್ಮಿಡಿ ಶಾಸನದ ಪ್ರತಿಕೃತಿ ಶಿಲಾನ್ಯಾಸ ಸ್ತಂಭವನ್ನು ಶುಕ್ರವಾರ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ…

ಕರುನಾಡು ಘರ್ಜನೆ ಸುದ್ದಿ ಗದಗ ನ.1:ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಿಸಿದ ಹಲ್ಮಿಡಿ ಶಾಸನದ ಪ್ರತಿಕೃತಿ ಶಿಲಾನ್ಯಾಸ ಸ್ತಂಭವನ್ನು ಶುಕ್ರವಾರ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಅನಾವರಣಗೊಳಿಸಿದರು.

 

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಉಪರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ತಾಲ್ಲೂಕು ಗ್ಯಾರಂಟಿ ಸಮೀತಿ ಅಧ್ಯಕ್ಷ ಅಶೋಕ ಮಂದಾಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರುಗಳು, ಉಪಸ್ಥಿತರಿದ್ದರು.

Editor

Leave a comment