Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಗದಗ : ರೈತನ 226 ಚೀಲ್ ಒಣ್ಣ ಮೆಣಸಿನಕಾಯಿ ಪತ್ತೆ ಹಚ್ಚಿದ ಗದಗ ಪೊಲೀಸರು.!

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲಾ ಪೊಲೀಸ್‌ ಕಾರ್ಯಾಲಯ , ಗದಗ ಜಿಲ್ಲೆ , ಗದಗ ಹಣ ಕೊಡದೇ ಮೋಸ ಮಾಡಿ ಸೂರತ್ ನಲ್ಲಿ ಸಂಗ್ರಹಿಸಿಟ್ಟಿದ್ದ 226 ಒಣಮೆಣಸಿನಕಾಯಿ ಚೀಲಗಳನ್ನು ಪತ್ತೇ ಹಚ್ಚಿರುತಾರೆ. 2024 ನೇ ಸಾಲಿನಲ್ಲಿ ದಾಖಲಾದ ಬೆಟಗೇರಿ…

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲಾ ಪೊಲೀಸ್‌ ಕಾರ್ಯಾಲಯ , ಗದಗ ಜಿಲ್ಲೆ , ಗದಗ ಹಣ ಕೊಡದೇ ಮೋಸ ಮಾಡಿ ಸೂರತ್ ನಲ್ಲಿ ಸಂಗ್ರಹಿಸಿಟ್ಟಿದ್ದ 226 ಒಣಮೆಣಸಿನಕಾಯಿ ಚೀಲಗಳನ್ನು ಪತ್ತೇ ಹಚ್ಚಿರುತಾರೆ.

2024 ನೇ ಸಾಲಿನಲ್ಲಿ ದಾಖಲಾದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಪ್ರಕರಣ ಸಂಖ್ಯೆ : 43/2024 ಕಲಂ : 420 ಐಪಿಸಿ ನೇದ್ದರ ಪಿರಾದಿದಾರರಿಂದ ಮೆಣಸಿನಕಾಯಿ ಖರೀದಿಸಿದಂತೆ ಮಾಡಿ ಮೆಣಸಿನಕಾಯಿ ಚೀಲಗಳನ್ನು ತೆಗೆದುಕೊಂಡು ಹೋಗಿ ಹಣ ಕೊಡದೇ ಮೋಸ ಮಾಡಿದ ಬಗ್ಗೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ,

ಮೋಸ ಮಾಡಿ ತೆಗೆದುಕೊಂಡು ಹೋದ ಒಣಮೆಣಸಿನಕಾಯಿ ಚೀಲಗಳ ಪತ್ತೆ ಕಾರ್ಯವನ್ನು ಪೊಲೀಸರು ಕೈಕೊಂಡಿದ್ದು ಇತ್ತು . ಸದರಿ ಮೋಸ ಮಾಡಿ ತೆಗೆದುಕೊಂಡು ಹೋದ ಒಣಮೆಣಸಿನಕಾಯಿ ಚೀಲಗಳ ಪ್ರಕರಣವನ್ನು ಪತ್ತೆ ಕಾರ್ಯಕ್ಕಾಗಿ ಮಾನ್ಯ ಶ್ರೀ . ಟಿ.ಎಸ್ . ನೇಮಗೌಡ ಪೊಲೀಸ್ ಅಧೀಕ್ಷಕರು ಗದಗ ಜಿಲ್ಲೆ , ಗದಗ ರವರು ಒಂದು ವಿಶೇಷ ತಂಡ ರಚನೆ ಮಾಡಿದ್ದು , ಶ್ರೀ . ಎಂ.ಬಿ. ಸಂಕದ ಮಾನ್ಯ ಹೆಚ್ಚುವರಿ ಪೊಲೀಸ್ ಅಧಿಕ್ಷಕರು , ಗದಗ ಜಿಲ್ಲೆ ಗದಗ , ಮಾನ್ಯ ಶ್ರೀ . ಜಿ.ಎಚ್.ಇನಾಮದಾರ ಡಿ.ಎಸ್.ಪಿ ಗದಗ ಉಪ – ವಿಭಾಗ , ರವರ ಮಾರ್ಗದರ್ಶನದಲ್ಲಿ ಶ್ರೀ ಧೀರಜ್.ಬಿ.ಸಿಂಧ ಸಿಪಿಐ ಬೆಟಗೇರಿ ವೃತ್ತ , ಶ್ರೀ ಮಾರುತಿ ಜೋಗದಂಡಕರ ಪಿ.ಎಸ್.ಐ [ ಕಾ.ವ.ಸು ] ರವರು ಬೆಟಗೇರಿ ಬಡಾವಣಿ ಪೊಲೀಸ್ ಠಾಣೆಯ ನುರಿತ ಅಧಿಕಾರಿ ಸಿಬ್ಬಂದಿ ಜನರೊಂದಿಗೆ ಪ್ರಕರಣ ಪತ್ತೆ ಮಾಡಿ ,

ಗುಜರಾತ ರಾಜ್ಯದ ರತ್‌ನ ಉಮಾ ಕೋಲ್ಡ್ ಸ್ಟೋರೆಜ್‌ದಲ್ಲಿ ಸಂಗ್ರಹಿಸಿಟ್ಟಿದ್ದ 226 ಒಣಮೆಣಸಿನಕಾಯಿ ಚೀಲಗಳು 6.10.000-00 ರೂ ನೇದ್ದವುಗಳನ್ನು ವಶಪಡಿಸಿಕೊಂಡು ತನಿಖಾ ಕಾರ್ಯ ಮುಂದುವರೆಬಸಿದ್ದು ಇರುತ್ತದೆ .

ಘಟನೆ ಹಿನ್ನೆಲೆ: 2024ರ ಮೇ ತಿಂಗಳಿನಲ್ಲಿ ಗದಗ ಎಪಿಎಂಸಿಯ ನಾಜೀರಾ ಸಾದಿಕಸಹ್ಮದ್ ಖಾಜಿ ಎಂಬ ವರ್ತಕರಿಂದ ಗುಜರಾತ್ ರಾಜ್ಯದ ಬಾಬರಿ ಆನಂದ ಜಯಂತಿಲಾಲ್ ಹಾಗೂ ಬಾವಿನ್ ರೂಪರೆಲ್ಲಾ ಎಂಬುವವರು 6 ಲಕ್ಷ ಮೌಲ್ಯದ 226 ಚೀಲಗಳ ಒಣಮೆಣಸಿಕಾಯಿ ಖರೀದಿಸಿ ಹಣ ಕೊಡದೆ ನಾಪತ್ತೆಯಾಗಿದ್ದರು. ಈ ಕುರಿತು ಎಪಿಎಂಸಿ ವರ್ತರಕರಾದ ನಾಜೀರಾ ಅವರು ಬೆಟಗೇರಿ ಬಡಾವಣೆ ಠಾಣೆಯಲ್ಲಿ ದೂರು ದಾಖಲಿಸಿದದ್ದರು. ಒಣಮೆಣಸಿನಕಾಯಿ ಖರೀಸಿದ್ದ ಗುಜರಾತ್ ಮೂಲದ ವರ್ತಕರು ಸೂರತ್‌ನ ಉಮಾ ಕೋಲ್ಡ್ ಸ್ಟೋರೆಜ್ ನಲ್ಲಿ ಸಂಗ್ರಹಿಸಿಟ್ಟಿದ್ದರು. ಮಾಹಿತಿಯನ್ನು ಅರಿತ ಪೊಲೀಸರು ಸ್ಟೋರೇಜ್ ನಲ್ಲಿ ಸಂಗ್ರಹಿಸಿಟ್ಟಿದ್ದ ಒಣಮೆಣಸಿನಕಾಯಿಯನ್ನು ವಶಕ್ಕೆ ಪಡೆದು ಮರಳಿ ಗದಗನ ಗೋದಾಮಿನಲ್ಲಿ ಸಂರಕ್ಷಿಸಿಟ್ಟಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿಸಿದ್ದಾರೆ.

Editor

Leave a comment