Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ವಿಜಯಪುರ : ಅನಾಮಧೇಯ ಮಹಿಳೆಯ ಶವ ಪತ್ತೆ.!

ಕರುನಾಡು ಘರ್ಜನೆ ಸುದ್ದಿ : ಮುದ್ದೇಬಿಹಾಳ: ಪಟ್ಟಣದಿಂದ ಸ್ವಲ್ಪ ದೂರದಲ್ಲಿ ತಂಗಡಗಿ ರಸ್ತೆ ಪಕ್ಕದ ಜಮೀನೊಂದರಲ್ಲಿ ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆಯಾದ ಘಟನೆ ನ.2ರ ಶನಿವಾರ ನಡೆದಿದೆ.   ಶವದ ಕೊರಳಲ್ಲಿ ಬಿಳಿ ಮುತ್ತಿನ ಸರ ಹೊರತುಪಡಿಸಿ ಬೇರೆ ಯಾವುದೇ…

ಕರುನಾಡು ಘರ್ಜನೆ ಸುದ್ದಿ : ಮುದ್ದೇಬಿಹಾಳ: ಪಟ್ಟಣದಿಂದ ಸ್ವಲ್ಪ ದೂರದಲ್ಲಿ ತಂಗಡಗಿ ರಸ್ತೆ ಪಕ್ಕದ ಜಮೀನೊಂದರಲ್ಲಿ ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆಯಾದ ಘಟನೆ ನ.2ರ ಶನಿವಾರ ನಡೆದಿದೆ.

 

ಶವದ ಕೊರಳಲ್ಲಿ ಬಿಳಿ ಮುತ್ತಿನ ಸರ ಹೊರತುಪಡಿಸಿ ಬೇರೆ ಯಾವುದೇ ಆಭರಣ ಇಲ್ಲ. ಮೂಗಿನಿಂದ ರಕ್ತಮಿಶ್ರಿತ ನೊರೆ ಹೊರಬರುತ್ತಿದೆ. ರವಿಕೆಯೊಳಗೆ ಮೊಬೈಲ್ ಇದೆ. ತಲೆಯ ಪಕ್ಕದಲ್ಲಿ ಹರಿದ ಚಪ್ಪಲಿ ಇವೆ. ತಲೆಯ ಕೆಳಗೆ ಸೀರೆ ಹಾಸಲಾಗಿದೆ. ಕಾಲಿನ ಬಳಿ ಇರುವ ನೆಲದ ಮಣ್ಣು ಗಟ್ಟಿಯಾಗಿರದೆ ಸಡಿಲವಾಗಿದ್ದು, ಕಾಲುಗಳ ತಿಕ್ಕಾಟದಿಂದ ಗಟ್ಟಿ ಮಣ್ಣು ಸಡಿಲವಾದಂತೆ ಕಾಣುತ್ತದೆ.

ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Editor

Leave a comment