Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ : ಕಾರ್ಯಾಚರಣೆ ಚುರುಕುಗೊಳಿಸಲು ಜಿಲ್ಲಾಧಿಕಾರಿ, ಸೂಚನೆ.!

ಕರುನಾಡು ಘರ್ಜನೆ ಸುದ್ದಿ : ಗದಗ : ನವೆಂಬರ್ 6: ಮುಂಡರಗಿ ತಾಲ್ಲೂಕಿನ ಕೊರ್ಲಹಳ್ಳಿ ಗ್ರಾಮದ ತುಂಗಭದ್ರಾ ನದಿ ಸೇತುವೆಯ ಮೇಲಿಂದ ಅದೇ ತಾಲೂಕಿನ ಮಕ್ತುಂಪುರ ಗ್ರಾಮದ ವ್ಯಕ್ತಿ ಮಂಜುನಾಥ ಅರಕೇರಿ ತನ್ನ 2 ಮಕ್ಕಳು ಹಾಗೂ ಅಳಿಯನ ಮಗನನ್ನು ನದಿಗೆ…

ಕರುನಾಡು ಘರ್ಜನೆ ಸುದ್ದಿ : ಗದಗ : ನವೆಂಬರ್ 6: ಮುಂಡರಗಿ ತಾಲ್ಲೂಕಿನ ಕೊರ್ಲಹಳ್ಳಿ ಗ್ರಾಮದ ತುಂಗಭದ್ರಾ ನದಿ ಸೇತುವೆಯ ಮೇಲಿಂದ ಅದೇ ತಾಲೂಕಿನ ಮಕ್ತುಂಪುರ ಗ್ರಾಮದ ವ್ಯಕ್ತಿ ಮಂಜುನಾಥ ಅರಕೇರಿ ತನ್ನ 2 ಮಕ್ಕಳು ಹಾಗೂ ಅಳಿಯನ ಮಗನನ್ನು ನದಿಗೆ ಎಸೆದು ತಾನು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಉಪವಿಭಾಗಾಧಿಕಾರಿ ಗಂಗಪ್ಪ, ಮುಂಡರಗಿ ತಹಶೀಲ್ದಾರ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಆದಷ್ಟು ಬೇಗ ಶವ ಹೊರತೆಗೆಯಲು ತಿಳಿಸಿದರು.

Editor

Leave a comment