Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜ್ಯ

ಬೆಂಗಳೂರು : ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ.!

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು, ನವೆಂಬರ್ 06, : ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ…

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು, ನವೆಂಬರ್ 06, : ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ.

ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿAದ ಸಂಜೆ 5.30 ಗಂಟೆಯವರೆಗೂ ಸಂಪರ್ಕಿಸುವAತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment