Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ೨೦೧೯ ರ ನಂತರದಲ್ಲಿ ಜಿಲ್ಲೆಯ ಆಸ್ತಿಗಳಲ್ಲಿ ವಕ್ಫ ಎಂದು ನಮೂದಿಸಿಲ್ಲ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಕರುನಾಡು ಘರ್ಜನೆ ಸುದ್ದಿ ಗದಗ. ನ.೧೧: ಗದಗ ಜಿಲ್ಲೆಯಲ್ಲಿರುವ ಆಸ್ತಿಗಳ ಉತಾರದಲ್ಲಿ ೨೦೧೯ರ ನಂತರ ಯಾವುದೇ ಆಸ್ತಿಗಳಲ್ಲಿ ವಕ್ಫ ಎಂದು ನಮೂದಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ‌.   ಗದಗ ಜಿಲ್ಲೆಯಲ್ಲಿನ ಆರ್.ಟಿ.ಸಿ ಗಳಲ್ಲಿ ವಕ್ಪ ಎಂದು ನಮೂದು ಕುರಿತಂತೆ…

ಕರುನಾಡು ಘರ್ಜನೆ ಸುದ್ದಿ ಗದಗ. ನ.೧೧: ಗದಗ ಜಿಲ್ಲೆಯಲ್ಲಿರುವ ಆಸ್ತಿಗಳ ಉತಾರದಲ್ಲಿ ೨೦೧೯ರ ನಂತರ ಯಾವುದೇ ಆಸ್ತಿಗಳಲ್ಲಿ ವಕ್ಫ ಎಂದು ನಮೂದಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ‌.

 

ಗದಗ ಜಿಲ್ಲೆಯಲ್ಲಿನ ಆರ್.ಟಿ.ಸಿ ಗಳಲ್ಲಿ ವಕ್ಪ ಎಂದು ನಮೂದು ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, ೧೯೭೪ ರ ಸರ್ಕಾರದ ಗೆಜೆಟ್ ಪ್ರಕಾರ ಜಿಲ್ಲೆಯ ಕೆಲವು ಆರ್.ಟಿ.ಸಿ. ಗಳಲ್ಲಿ ೨೦೧೯ ರಲ್ಲಿ ವಕ್ಫ ಎಂದು ನೊಂದಣಿಯಾಗಿವೆ. ವಕ್ಫ ಎಂದು ನೊಂದಣಿಯಾದ ಹಲವು ಆಸ್ತಿಗಳ ಮಾಲಿಕರು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯದ ಆದೇಶ ಮೇರೆಗೆ ಆರ್.ಟಿ.ಸಿ ಯಲ್ಲಿ ನಮೂದಾಗಿದ್ದ, ವಕ್ಫ ಎಂಬ ಪದವನ್ನು ಸರಿಪಡಿಸಲಾಗಿದೆ ಎಂದು ತಿಳಿದಿದ್ದಾರೆ.

 

ಕೋಟುಮುಚಗಿ ಗ್ರಾಮದ ಸೋಮೇಶ್ವರ ದೇವಸ್ಥಾನ ಆಸ್ತಿಯ ಆರ್.ಟಿ.ಸಿ ಯಲ್ಲಿ‌ ವಕ್ಫ ಎಂದು ನಮೂದಾಗಿರುವುದಿಲ್ಲ. ಈ ಕುರಿತು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

Editor

Leave a comment